Bengaluru: ಹಿಂದೂಗಳ ಸಂಪ್ರದಾಯದಲ್ಲಿ ನಿರಂತರ ಒಂದೊಂದು ಆಚರಣೆ ಇರುತ್ತೆ. ಹಿಂದೂ ನೌಕರರು ಎಲ್ಲಾ ಆಚರಣೆಗೆ ಅವಕಾಶ ಕೊಡಿ ಅಂತ ಮನವಿ ಮಾಡೋದಕ್ಕೆ ಶುರು ಮಾಡಿದ್ರೆ ಸರ್ಕಾರಿ ಕಚೇರಿಗಳೇ ಖಾಲಿ ಖಾಲಿಯಾಗಿರುತ್ತೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Tag:
