ಮಂಗಳೂರು:ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಮೃತಪಟ್ಟ ಘಟನೆಯು ವರದಿಯಾಗಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎನ್ನುವ ಗಂಭೀರ ಆರೋಪ ವ್ಯಕ್ತವಾದ ಬೆನ್ನಲ್ಲೇ ಮಹಿಳೆಯ ಸಂಬಂಧಿಕರು ಪ್ರತಿಭಟಿಸಿದಾಗ ಪೊಲೀಸ್ ಬಲ ಪ್ರಯೋಗ ನಡೆದಿದ್ದು, ಸಾವಿಗೆ ಕಾರಣವಾದ ವೈದ್ಯರ ವಿರುದ್ಧ ಕದ್ರಿ ಠಾಣೆಯಲ್ಲಿ …
Tag:
