ವ್ಯಕ್ತಿಯೊಬ್ಬರು ತೀರ್ಥ ಸೇವನೆ ವೇಳೆ ಅಂಗೈನಲ್ಲಿದ್ದ ಬಾಲಕೃಷ್ಣನ ಲೋಹದ ಮೂರ್ತಿಯನ್ನು ನುಂಗಿರುವ ವಿಚಿತ್ರ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ದೇವರಿಗೆ ಪೂಜೆ ಮಾಡಿ ಅಂಗೈನಲ್ಲಿ ಬಾಲಕೃಷ್ಣನ ಮೂರ್ತಿ ಇಟ್ಟುಕೊಂಡಿದ್ದ ವ್ಯಕ್ತಿ ಆಕಸ್ಮಿಕವಾಗಿ ತೀರ್ಥದ ಜೊತೆ ಮೂರ್ತಿಯನ್ನು ನುಂಗಿದ್ದಾರೆ. ಘಟನೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಿಂದ …
Tag:
