Bengaluru : ನಮ್ಮ ಮೆಟ್ರೋದಲ್ಲಿ ಓಡಾಡುವ ಮಹಿಳೆಯರ ಫೋಟೋವನ್ನು, ವಿಡಿಯೋವನ್ನು ಅವರಿಗೆ ಅರಿವಿಲ್ಲದೆ ತೆಗೆದು ಅಶ್ಲೀಲ ರೀತಿಯಲ್ಲಿ ಎಡಿಟ್ ಮಾಡಿ ಅದನ್ನು ಇನ್ಸ್ಟಾಗ್ರಾಂನಲ್ಲಿ (Instagram) ಅಪ್ಲೋಡ್ ಮಾಡುತ್ತಿರುವ ಆಘಾತಕಾರಿ ಸಂಗತಿ ವರದಿಯಾಗಿತ್ತು. ಇದೀಗ ಈ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು, …
Tag:
