Elephant attack: ದಿನದಿಂದ ದಿನಕ್ಕೆ ಕಾಡು ಪ್ರಾಣಿಗಳ ಉಪಟಳ ಹೇಳತೀರದ್ದಾಗಿದೆ. ಅದರಲ್ಲೂ ಕಾಡಂಚಿನ ಗ್ರಾಮಗಳಲ್ಲಿ ಅವುಗಳದ್ದೇ ಕಾರುಬಾರು, ಮನುಷ್ಯನ ಪ್ರಾಣ ಹಾನಿಯಿಂದ ಹಿಡಿದು ಕೃಷಿ ನಾಶ, ಅಂಗಡಿಗಳೀಗೆ ನುಗ್ಗಿ ದಾಂಧಲೆ ಮಾಡುತ್ತಿವೆ
Tag:
A wild elephant attacked
-
Madikeri: ಮಡಿಕೇರಿಯಿಂದ (Madikeri) ಗದಗಕ್ಕೆ ತೆರಳುತ್ತಿದ್ದ ಮಾರುತಿ ಓಮ್ನಿ ವ್ಯಾನ್ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಆನೆಕಾಡು ಹೆದ್ದಾರಿಯ ಅರಣ್ಯ ಡಿಪೋ ಸಮೀಪ ನಡೆದಿರುವ ಕುರಿತು ವರದಿಯಾಗಿದೆ.
