ಆಧಾರ್ ಕಾರ್ಡ್ ಅಪ್ಡೇಟ್ ಮಾಡದವರಿಗೆ ಮಹತ್ವದ ಮಾಹಿತಿ ಇಲ್ಲಿದೆ. ಇನ್ಮುಂದೆ ಅಪ್ಡೇಟ್ ಮಾಡಿಸಲು ಈ ದಾಖಲೆ ಕಡ್ಡಾಯವಾಗಿ ಬೇಕು.
Tag:
Aadhaar Card update latest
-
ಯಾವುದೇ ಅರ್ಜಿ ಅಥವಾ ಸೌಲಭ್ಯ ಪಡೆಯಬೇಕಾದರೆ ಆಧಾರ್ ಇರಲೇಬೇಕು ಹಾಗೆಯೇ ಆಧಾರ್ ಬಯೋಮೆಟ್ರಿಕ್ ಆಧಾರಿತವಾಗಿರುವುದರಿಂದ ಆಧಾರ್ ಕಾರ್ಡ್ ನ್ನು ಪ್ರತಿಯೊಂದು ದಾಖಲೆಗಳೊಂದಿಗೆ ಲಿಂಕ್ ಮಾಡುವುದು ಮುಖ್ಯ ಅನ್ನುವುದು ನಮಗೆ ತಿಳಿದಿರುವ ವಿಚಾರ. ಇದೀಗ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೊಸ ನಿಯಮ …
