Indian Railway: ಭಾರತೀಯ ರೈಲ್ವೆ (Indian Railway) ಇಲಾಖೆಯು ಐಆರ್ಸಿಟಿಸಿ ಅಕೌಂಟ್ ದುರುಪಯೋಗ ಮತ್ತು ವಂಚನೆಯನ್ನು ಕಡಿಮೆ ಮಾಡಲು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಅದರಂತೆ ಈ ತಿಂಗಳ ಕೊನೆಯಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್ಗಳಿಗೆ ಕಡ್ಡಾಯ ಇ-ಆಧಾರ್ ದೃಢೀಕರಣವನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ.
Tag:
