ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ದೇಶದ ಬಹುನಿರೀಕ್ಷಿತ ಗುಜರಾತ್ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಪ್ರಕಟಮಾಡಿದ್ದಾರೆ. ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ. ಡಿಸೆಂಬರ್ 1ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನವು ಡಿ.5ರಂದು …
Tag:
