ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ (ಏಪ್ರಿಲ್ 4) ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಲಿರುವ ಬಗ್ಗೆ ಮಾಹಿತಿ ಲಭಿಸಿದೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ …
Tag:
Aap
-
ಸುಳ್ಯ : ಆಮ್ ಆದ್ಮಿ ಪಕ್ಷದ ಪಂಜಾಬ್ ಗೆಲುವನ್ನು ಆಚರಿಸಲು ಮತ್ತು ಸ್ಥಳೀಯವಾಗಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಮಾರ್ಚ್ 21 ಸೋಮವಾರದಂದು ಪಕ್ಷದ ಕಾರ್ಯಕರ್ತರ ಸಭೆ ಮತ್ತು ಸಾರ್ವಜನಿಕ ಸಭೆಯನ್ನು ಹಮ್ಮಿಕೊಂಡಿದೆ. ಮದ್ಯಾಹ್ನ 2.30 ಕ್ಕೆ …
Older Posts
