ಜಗತ್ತಿನ ಚಿತ್ರೋದ್ಯಮದಲ್ಲೇ ಸಂಚಲನ ಸೃಷ್ಟಿಸಿದ, ಭೂತಕೋಲ ದೈವಾರಧನೆಯ ಕಥಾಹಂದಾರವಾದ ‘ಕಾಂತಾರ’ ಚಿತ್ರದ ನಟ,ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ದಂಪತಿಗಳಿಬ್ಬರೂ ಇಂದು(ನ.2 ರಂದು) ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ …
Tag:
