Ayushman card: ಕೇಂದ್ರ ಸರ್ಕಾರವು ನಡೆಸುತ್ತಿರುವ ಆಯುಷ್ಮಾನ್ ಭಾರತ್ ಯೋಜನೆಯು ಆರೋಗ್ಯ ಯೋಜನೆಗಳಲ್ಲಿ ಬಹಳ ಜನಪ್ರಿಯವಾಗಿದೆ. ಅಂತೆಯೇ ಇತ್ತೀಚೆಗೆ ಆಯುಷ್ಮಾನ್ ಭಾರತ ಯೋಜನೆಯನ್ನು ಪರಿಷ್ಕರಿಸಿ 70 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಹಿರಿಯರಿಗೆ ಗ್ರೂಪ್ ಇನ್ನೂರನ್ಸ್ ಹೊರತಾದ 5 ಲಕ್ಷ ರೂ. …
Aayushman Bharath
-
News
Kerala Dance Class: ಕಲಾಮಂಡಲಂ ನಲ್ಲಿ ಕಥಕ್ಕಳಿ ಕೋರ್ಸ್ ಗೆ ಮೊದಲ ಬಾರಿ ಮುಸ್ಲಿಂ ಬಾಲಕಿ ಸೇರ್ಪಡೆ!
by ಕಾವ್ಯ ವಾಣಿby ಕಾವ್ಯ ವಾಣಿಮುಖ್ಯವಾಗಿ ತ್ರಿಶೂರ್ ಮೂಲದ ಪ್ರತಿಷ್ಠಿತ ಸಂಸ್ಥೆಯಲ್ಲಿ ಮೊದಲ ಬಾರಿಗೆ ಕಥಕ್ಕಳಿ ಕೋರ್ಸ್ಗೆ ಮೊದಲ ಮುಸ್ಲಿಂ ವಿದ್ಯಾರ್ಥಿನಿ ಸೇರ್ಪಡೆಗೊಂಡಿದ್ದಾರೆ.
-
latestNationalNews
ನೀವು ಆಯುಷ್ಮಾನ್ ಕಾರ್ಡ್ ಹೊಂದಿದ್ದೀರಾ? ನಿಮಗೊಂದು ಗುಡ್ ನ್ಯೂಸ್!
by ಕಾವ್ಯ ವಾಣಿby ಕಾವ್ಯ ವಾಣಿAayushman Bharat : ಆಯುಷ್ಮಾನ್ ಭಾರತ್ (Aayushman Bharat) ಡಿಜಿಟಲ್ ಮಿಷನ್(ABDM) ಅಡಿಯಲ್ಲಿ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ.
-
ನೀವು ಆಯುಷ್ಮಾನ್ ಕಾರ್ಡ್ ಹೊಂದಿದವರಾಗಿದ್ದರೆ ನಿಮಗೊಂದು ಮುಖ್ಯವಾದ ಮಾಹಿತಿ ಇಲ್ಲಿದೆ. ನಿಮ್ಮ ಆರೋಗ್ಯ ಡೇಟಾವನ್ನು ಸುರಕ್ಷಿತವಾಗಿರಿಸಲು ಹೊಸ ಸೌಲಭ್ಯವೊಂದನ್ನು ಪ್ರಾರಂಭಿಸಲಾಗಿದೆ. ಇದರಿಂದ ಸುಲಭವಾಗಿ ನಿಮ್ಮ ಆರೋಗ್ಯ ಡೇಟಾವನ್ನು ಡಿಜಿಟಲ್ ರೂಪದಲ್ಲಿ ಭದ್ರವಾಗಿ ಇರಿಸಿಕೊಳ್ಳಬಹುದು. ಆರೋಗ್ಯ ಯೋಜನೆಗೆ ಸಂಬಂಧಿಸಿದ ಸದಸ್ಯರು ಆರೋಗ್ಯ ದಾಖಲೆಗಳನ್ನು …
-
ಸಾರ್ವಜನಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಕಾರ್ಡ್ ಆರಂಭಿಸಿದೆ. ಇದೀಗ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಉಚಿತವಾಗಿ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗಳನ್ನು ಪಡೆದುಕೊಳ್ಳಬಹುದು. ಆಯುಷ್ಮಾನ್ ಭಾರತ ಹೆಲ್ತ್ ಕಾರ್ಡ್ ಹೊಂದಿದವರು ಆಯ್ದ …
-
Karnataka State Politics UpdateslatestNationalNews
Ayushman Card : ಇನ್ಮುಂದೆ ನವಜಾತ ಶಿಶುವಿಗೂ ಸಿಗಲಿದೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್’ ಐಡಿ
ನವಜಾತ ಶಿಶುವಿಗೆ ಸಂಬಂಧಿಸಿದಂತೆ ಮಾಹಿತಿಯ ಸಂಪೂರ್ಣ ವಿವರ ಆಯುಷ್ಮಾನ್ ಆರೋಗ್ಯ ಭಾರತ್ ಐಡಿಯಲ್ಲಿ ದಾಖಲಿಸಲಾಗುತ್ತಿರಲಿಲ್ಲ. ಹೀಗಾಗಿ ಕೆಲವು ಸಂದರ್ಭದಲ್ಲಿ ಮಗುವಿನ ಸಂಪೂರ್ಣ ಹಿಸ್ಟರಿ ದೊರೆಯದೇ ವೈದ್ಯರು ಚಿಕಿತ್ಸೆಗಾಗಿ ಗೊಂದಲಕ್ಕೆ ಒಳಗಾಗುವಂತೆ ಆಗಿತ್ತು. ಇನ್ಮುಂದೆ ಇದಕ್ಕೆ ತೆರೆ ಬೀಳಲಿದೆ. ನವಜಾತ ಶಿಶುವಿಗೂ ಇನ್ಮುಂದೆ …
-
Health
ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೊಂದು ಸಿಹಿಸುದ್ದಿ !! | ಯೋಜನೆಯಲ್ಲಿ 5 ಲಕ್ಷ ರೂ. ವರೆಗಿನ ಶಸ್ತ್ರಚಿಕಿತ್ಸೆ ಪ್ಯಾಕೇಜನ್ನು ಜಾರಿಗೆ ತಂದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ ಜನರಿಗಾಗಿ ಅದೆಷ್ಟೋ ಆರೋಗ್ಯ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಆಯುಷ್ಮಾನ್ ಭಾರತ್ ರಾಷ್ಟ್ರೀಯ ಆರೋಗ್ಯ ವಿಮೆ ಕೂಡ ಒಂದು. ದೇಶದಲ್ಲಿ ಕೋಟ್ಯಾಂತರ ಫಲಾನುಭವಿಗಳನ್ನು ಹೊಂದಿರುವ ಈ ಯೋಜನೆಯು ಹೊಸ ಬದಲಾವಣೆಯೊಂದನ್ನು ಹೊರತಂದಿದೆ. ಹೌದು. ಆಯುಷ್ಮಾನ್ ಭಾರತ್ ರಾಷ್ಟ್ರೀಯ ಸಾರ್ವಜನಿಕ …
