ಸ್ಯಾಂಡಲ್ವುಡ್ ನಟಿ ಅಭಿನಯ ತಮ್ಮ ಅತ್ತಿಗೆಗೆ ವರದಕ್ಷಿಣೆ ಕಿರುಕುಳದಲ್ಲಿ ಜೈಲು ಶಿಕ್ಷೆಯನ್ನು ಕೋರ್ಟ್ ನೀಡಿತ್ತು. ಆದರೆ ಅಭಿನಯ ಅವರು ಪೊಲೀಸರ ಕೈಗೆ ದೊರಕದೆ ಪರಾರಿಯಾಗಿದ್ದರು ಎಂದು ವರದಿಯಾಗಿತ್ತು. ಹೀಗಾಗಿ ಪೊಲೀಸರು ಲುಕ್ಔಟ್ ನೋಟಿಸ್ ಕೂಡಾ ಹೊರಡಿಸಿದ್ದರು. ಹಾಗೂ ಸಾರ್ವಜನಿಕರಲ್ಲಿ ಎಲ್ಲಾದರು ಕಂಡರೆ …
Tag:
Abhinaya
-
‘ಅನುಭವ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಬಂದ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ. ಹೈಕೋರ್ಟ್ ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ …
