BMTC Bus: ಇಂದು ಬೆಂಗಳೂರಲ್ಲಿ ಹೊಸದಾಗಿ 100 ಬಿಎಂಟಿಸಿ ಬಸ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಈಗಾಗಲೇ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಸಾರಿಗೆ ಇಲಾಖೆ ಹೊಸ ಬಸ್ ಖರೀದಿ ಮಾಡುತ್ತಿದೆ. ಅದರಂತೆ ಬಿಎಂಟಿಸಿ(BMTC)ಗೆ ಹೊಸದಾಗಿ 840 ಬಸ್ಗಳು ಸೇರ್ಪಡೆಯಾಗಲಿದೆ. ಇದೀಗ …
Tag:
About BMTC
-
News
BMTC Bus: ಬಿಎಂಟಿಸಿ ಬಸ್ಗೆ ಹತ್ತಿಕೊಂಡ ಬೆಂಕಿ, ಕ್ಷಣಮಾತ್ರದಲ್ಲಿ ಬಸ್ ಸುಟ್ಟು ಕರಕಲು! ಘಟನೆಗೆ ಕಾರಣವೇನು? ಇಲ್ಲಿದೆ ವಿವರ
by ಕಾವ್ಯ ವಾಣಿby ಕಾವ್ಯ ವಾಣಿBMTC Bus: ಬೆಂಗಳೂರು ಮಹಾನಗರ ಸಾರಿಗೆ (BMTC bus ) ಬಸ್ ರಸ್ತೆಗೆ ಇಳಿದಿದ್ದು, ನಗರದ ಎಂಜಿ ರಸ್ತೆ ತಲುಪುವಷ್ಟರಲ್ಲಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
-
NewsSocialTravel
ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಬಿಎಂಟಿಸಿ |ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿದೆ ಬಿಎಂಟಿಸಿ ಬಸ್ ಗಳು
ಹೊಸ ವರ್ಷದ ಆರಂಭದಲ್ಲಿ ಬಿಎಂಟಿಸಿ ಸಂಸ್ಥೆಯು ಪ್ರಯಾಣಿಕರಿಗೆ ಸಿಹಿ ಸುದ್ಧಿ ನೀಡಿದೆ. ತನ್ನ ಬಿಎಂಟಿಸಿ ವ್ಯಾಪ್ತಿಯನ್ನು ವಿಸ್ತರಣೆ ಮಾಡುವತ್ತ ಸಂಸ್ಥೆ ಮುಂದಾಗಿದೆ. ಇಷ್ಟು ದಿನ ಕೇವಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಗಳು …
