ಉಡುಪಿ: ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರ ಸತತ ಪ್ರಯತ್ನದ ಫಲವಾಗಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಹವಾನಿಯಂತ್ರಿತ ಅಂಗನವಾಡಿ ಕೇಂದ್ರವೊಂದು ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಂ.ಪಂ ವ್ಯಾಪ್ತಿಯ ಬಂಟಕಲ್ಲು ಎಂಬಲ್ಲಿ ದಾನಿಗಳ, ಸಂಘ ಸಂಸ್ಥೆಗಳ ಸಂಪೂರ್ಣ ಸಹಕಾರದಿಂದ …
