ಬೆಂಗಳೂರು: ಕೊರೊನಾ ಕಾರಣದಿಂದಾಗಿ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆ ಸರಿದೂಗಿಸಲು ಹಮ್ಮಿಕೊಂಡಿರುವ ‘ಕಲಿಕಾ ಚೇತರಿಕೆ’ ಕಾರ್ಯಕ್ರಮದ ಮೂಲಕ ಮಕ್ಕಳ ಕಲಿಕೆ ಸರಿದೂಗಿಸುವ ಪ್ರಯತ್ನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಈ ಬಾರಿ ಶೈಕ್ಷಣಿಕ ವರ್ಷ ಎಂದಿಗಿಂತ 2 ವಾರ ಮುಂಚಿತವಾಗಿ ಪ್ರಾರಂಭವಾಗುತ್ತಿದೆ …
Tag:
