Delhi: ದೆಹಲಿಯ ಮಾಜಿ ಸಿಎಂ ಕೇಜ್ರಿವಾಲ್ ಮನೆಗೆ ಎಸಿಬಿ ದಾಳಿಯಾಗಿದೆ. ಕೇಜ್ರಿವಾಲ್ ಅಪರೇಷನ್ ಕಮಲ ಆರೋಪ ಮಾಡಿದ ಬೆನ್ನಲ್ಲೇ ದಾಳಿ ನಡೆದಿದೆ.
Acb
-
News
Court Case: ನ್ಯಾಯಾಲಯದಲ್ಲೇ ಜಡ್ಜ್ ಗೆ ಲಂಚ ಕೊಡಲು ರೆಡಿ ಎಂದ ಆರೋಪಿ! ಆಮೇಲೆ ಏನಾಯ್ತು?!
by ಕಾವ್ಯ ವಾಣಿby ಕಾವ್ಯ ವಾಣಿCourt Case: ಗುಜರಾತ್ನ ಗೋಧ್ರಾದಲ್ಲಿ ವಿಚಾರಣೆಯ ವೇಳೆ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಿಗೆ 35,000 ರೂಪಾಯಿ ಲಂಚ ನೀಡಲು ಮುಂದಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ಹೌದು, ವಿಚಾರಣೆ (Court Case)ವಿಳಂಬ ಮಾಡದಂತೆ ನ್ಯಾಯಮೂರ್ತಿಗಳಿಗೆ ಲಂಚ ಕೊಡಲು ಯತ್ನಿಸಿದ ವ್ಯಕ್ತಿ ವಿರುದ್ಧ ಇಲ್ಲೊಂದು ಪ್ರಕರಣ ದಾಖಲಾಗಿದೆ.
-
latestNationalNews
Haryana woman viral video: ಗುಂಡು ಹಾರಿಸಲು ಬಂದವರನ್ನು ಬರೀ ಪೊರಕೆ ಹಿಡಿದೇ ಓಡಿಸಿಬಿಟ್ಲು ಕಂಡ್ರಿ ಈ ಘಾಟಿ ಮುದುಕಿ – ವೈರಲ್ ಆಯ್ತು ‘ಪೊರಕೆ ಓಬವ್ವನ’ ಅಚ್ಚರಿ ವಿಡಿಯೋ!!
Haryana woman Viral Video: ದಿನಂಪ್ರತಿ ಅದೆಷ್ಟೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಸಂಚಲನ ಸೃಷ್ಟಿ ಮಾಡುತ್ತದೆ. ಇದೀಗ, ವೃದ್ದೆಯೊಬ್ಬರ ಸಾಹಸ ಪ್ರವೃತ್ತಿ ನೆಟ್ಟಿಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಹರ್ಯಾಣದ (Haryana State) ಭಿವಾನಿಯ (Bhiwani) ಡಾಲರ್ ಕಾಲೋನಿಯಲ್ಲಿ ವಾಸವಾಗಿರುವ ಸ್ಥಳೀಯ …
-
latestNews
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಲೋಕಾಯುಕ್ತವನ್ನು ಮಲಗಿಸಿ, ಅದರ ಬದಲು ಷ್ಟಾಚಾರ ನಿಗ್ರಹ ದಳ (ಎಸಿಬಿ) …
-
latestNewsಬೆಂಗಳೂರು
ರಾಜ್ಯದಲ್ಲಿ ಇನ್ನು ಮುಂದೆ ACB ಇಲ್ಲ – ಹೈಕೋರ್ಟ್ ನಿಂದ ಮಹತ್ವದ ಆದೇಶ | ಲೋಕಾಯುಕ್ತಕ್ಕೆ ಮತ್ತೆ ಪವರ್
ಎಸಿಬಿ ರಚನೆಯನ್ನು ರದ್ದು ಪಡಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ರದ್ದು ವಿಚಾರಕ್ಕೆ ಸಂಬಂಧಿಸಿ ಎಸಿಬಿ ರಚನೆ ಪ್ರಶ್ನಿಸಿದ್ದ ಪಿಐಎಲ್ ಸಂಬಂಧ ಇಂದು ( ಗುರುವಾರ) ತೀರ್ಪು ಪ್ರಕಟಗೊಂಡಿದೆ. ಹೈಕೋರ್ಟ್ ಎಸಿಬಿ ರಚನೆ ಆದೇಶ ರದ್ದುಪಡಿಸಿದೆ. …
-
ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ ) ಕಚೇರಿಗಳು ವಸೂಲಿ ಕೇಂದ್ರಗಳಾಗಿವೆ. ಅಲ್ಲಿನ ಅಕ್ರಮ ಪ್ರಶ್ನಿಸಿದ್ದಕ್ಕೆ ನನಗೆ ವರ್ಗಾವಣೆ ಬೆದರಿಕೆ ಹಾಕಲಾಗಿದೆಯೆಂದು ರಾಜ್ಯ ಹೈ ಕೋರ್ಟ್ ನ್ಯಾಯಾಧೀಶ ಎಚ್. ಪಿ ಸಂದೇಶ್ ಗಂಭೀರ ಆರೋಪ ಮಾಡಿದ್ದಾರೆ. ನನಗೆ ಯಾರ ಹೆದರಿಕೆಯು …
-
ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ರೇಡ್ ಮಾಡಲಾಗಿದೆ. ಸರ್ಚ್ ವಾರಂಟ್ ಪಡೆದು ಎಸಿಬಿ ತಂಡ ದಾಳಿ ಮಾಡಿದೆ. 50 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಸಿದ್ದು, ಇಡಿ …
-
ಬೆಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದೆ. ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ …
-
ಬೆಂಗಳೂರು
ಬೆಳ್ಳಂಬೆಳಗ್ಗೆನೇ ACB ರೈಡ್ : ರಾಜ್ಯದ 78 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ 200 ಕ್ಕೂ ಹೆಚ್ಚು ಅಧಿಕಾರಿಗಳು!
ಇಂದು ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಬೆಂಗಳೂರಿನ 3 ಕಡೆ ಸೇರಿದಂತೆ ರಾಜ್ಯದ 78 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇರೆಗೆ ರಾಜ್ಯದ 18 ಸರಕಾರಿ ಅಧಿಕಾರಿಗಳು, 78 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. …
-
ಉಡುಪಿ
ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಎಸಿಬಿ ದಿಢೀರ್ ದಾಳಿ !! | ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಮೂವರು ಅಧಿಕಾರಿಗಳು
ಉಡುಪಿ ಜಿಲ್ಲೆಯ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ತಂಡ ದಿಢೀರ್ ದಾಳಿ ಮಾಡಿದ್ದು, ಸಾರ್ವಜನಿಕರೊಬ್ಬರಿಂದ 2.50 ಲಕ್ಷ ರೂಪಾಯಿ ಲಂಚ ಸ್ವೀಕಾರ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಮೂವರು ಅಧಿಕಾರಿಗಳು ಸಿಕ್ಕಿಬಿದ್ದಿದ್ದ ಘಟನೆ ನಡೆದಿದೆ. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ …
