Bantwala: ಮನೆ ಮಹಡಿಯ ಮೇಲಿಂದ ಬಿದ್ದು ಯುವಕ ಮೃತಪಟ್ಟ ಘಟನೆ ಬಂಟ್ವಾಳದ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (26) ಮೃತಪಟ್ಟ ವ್ಯಕ್ತಿ. ಬಾರ್ ನಲ್ಲಿ ಸಪ್ಲೆಯರ್ ಆಗಿದ್ದ ಪ್ರವೀಣ್ ಊಟ ಮುಗಿಸಿದ ಬಳಿಕ ಮನೆಯ ಮಹಡಿ ಮೇಲೆ ಹೋಗಿ ಮೊಬೈಲ್ ನಲ್ಲಿ …
Accident
-
ಉಜಿರೆ: ಮಾಚಾರು ಮಸೀದಿ ಸೇತುವೆಯ ಬಳಿ ಕಾರು ಬೈಕು ಅಪಘಾತ ನಡೆದಿದ್ದು ಈ ಘಟನೆಯಲ್ಲಿ ಬೈಕ್ ಸವಾರನಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ. ಈ ಘಟನೆ ಡಿ.15 (ಇಂದು) ರಂದು ಸಂಭವಿಸಿದ್ದು, ಬೈಕ್ ಸವಾರ ಮಾಚಾರಿನಿಂದ ಉಜಿರೆ ಕಡೆಗೆ, ಕಾರು ಉಜಿರೆಯಿಂದ ಬೆಳಾಲು …
-
Vittla: ವಿಟ್ಲ ಇಲ್ಲಿನ ಮುಳಿಯ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ಮಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೋನಪ್ಪ ಕುಲಾಲ್ ಮೈರ ಮೃತಪಟ್ಟವರಾಗಿದ್ದು, ಲಲಿತಾ ಮತ್ತು ರಮಣಿ …
-
Hit and run: ಗ್ಯಾರಂಟಿ ಯೋಜನೆ ಅಧ್ಯಕ್ಷ, ಮಾಜಿ ಸಚಿವ ಹೆಚ್ ಎಂ ರೇವಣ್ಣ (HM Revanna) ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ.ರೇವಣ್ಣ ಪುತ್ರ ಶಶಾಂಕ್ (Shashank) ಫಾರ್ಚೂನರ್ …
-
Accident: ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ. …
-
ಚಾರ್ಮಾಡಿ : ಶಾಲಾ ಬಾಲಕ ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿದ್ದವೇಳೆ ಕಾರು ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿದ ಘಟನೆ ಡಿ.03ರಂದು ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಎಂಬವರ ಪುತ್ರ 03 ವರ್ಷ ಪ್ರಾಯದ …
-
ಕೆರೆಗೆ ವಾಹನವೊಂದು ಬಿದ್ದಿದ್ದು, ವಾಹನದಲ್ಲಿದ್ದ ಏಳು ಜನರು ಮುಳುಗುತ್ತಿದ್ದು, ಇವರನ್ನು ರಕ್ಷಿಸಲು ಮುಂಜಾನೆ ಮಸೀದಿಯ ಬೈಕ್ ಬಳಸಿ ಇಡೀ ಗ್ರಾಮಕ್ಕೆ ಎಚ್ಚರಿಕೆ ನೀಡಿದ ಅಸ್ಸಾಂನ ಮುಸ್ಲಿಂ ಧರ್ಮಗುರುವನ್ನು ಇದೀಗ ಹೀರೋ ಎಂದು ಹೊಗಳಲಾಗುತ್ತಿದೆ. ತಡರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ ಕಾರು ಹೊಂಡಕ್ಕೆ ಬಿದ್ದಿದೆ. …
-
Beltangadi: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21) ಮೃತಪಟ್ಟವರು. …
-
Child: ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದಗುಡ್ಡದಹಳ್ಳಿ ಬೆನಕ ಲೇಔಟ್ನಲ್ಲಿ ಕಾರು (Car) ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು (Child) ಸಾವನ್ನಪ್ಪಿದ ದುರಂತ ನಡೆದಿದೆ.ಮೋಹನ್ ದಂಪತಿಯ ಒಂದೂವರೆವರ್ಷದ ನೂತನ್ ಕಾರು ಚಕ್ರದಡಿಗೆ ಸಿಲುಕಿ ಮೃತಪಟ್ಟ ಮಗುವಾಗಿದೆ. ಮೋಹನ್ …
-
Accident
Vittla: ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು
by ಕಾವ್ಯ ವಾಣಿby ಕಾವ್ಯ ವಾಣಿVittla: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಎಂದು ಗುರುತಿಸಲಾಗಿದೆ. ತೆಂಗಿನ ಮರದಿಂದ ಅಲ್ಯೂಮಿನಿಯಂ ಪೈಪ್ ಬಳಸಿ …
