ಹೊಸಪೇಟೆ ಮೇ೨೮: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಬಾಲಕಿ ಮೃತಪಟ್ಟು ಏಳು ಜನರು ಗಾಯಗೊಂಡಿದ್ದಾರೆ. ನಗರದ ನಿವಾಸಿ ಬಾಲಕಿ ರೋಷಿಣಿ(೧೪) ಮೃತಪಟ್ಟ ಬಾಲಕಿ. ಹೊಸಪೇಟೆಯ ಸಿರಿಸಿನಕಲ್ಲು …
Tag:
