Accident: ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯ ಆಶೀರ್ವಾದ ಸಮೀಪ ಚಲಿಸುತ್ತಿರುವಾಗ ಅಡ್ಡ ಬಂದ ಬೈಕಿಗೆ ಡಿಕ್ಕಿಯಾದುದನ್ನು ತಪ್ಪಿಸಲು ಹೋಗಿ ಲಾರಿಯೊಂದು ಮಗುಚಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ಸಾಗಿಸುತ್ತಿದ್ದ ಲಾರಿಗೆ ಬೈಕೊಂದು ಅಡ್ಡ …
Tag:
