ಚಿಕ್ಕಮಗಳೂರು: ಪುತ್ತೂರಿನಿಂದ ಮುಳ್ಳಯ್ಯನಗಿರಿಗೆ ಟ್ರಿಪ್ ಹೋಗಿದ್ದವರ ಜೀಪ್ ಪಲ್ಟಿಯಾಗಿದ್ದು, ಏಳು ಜನರಿಗೆ ಗಾಯವಾಗಿರುವ ಕುರಿತು ವರದಿಯಾಗಿದೆ.ಚಿಕ್ಕಮಗಳೂರು: ಪುತ್ತೂರಿನಿಂದ ಮುಳ್ಳಯ್ಯನಗಿರಿಗೆ ಟ್ರಿಪ್ ಹೋಗಿದ್ದವರ ಜೀಪ್ ಪಲ್ಟಿಯಾಗಿದ್ದು, ಏಳು ಜನರಿಗೆ ಗಾಯವಾಗಿರುವ ಕುರಿತು ವರದಿಯಾಗಿದೆ. ಈ ಘಟನೆ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಬಳಿ …
Accident news
-
Vittla: ವಿಟ್ಲ ಇಲ್ಲಿನ ಮುಳಿಯ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ಮಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೋನಪ್ಪ ಕುಲಾಲ್ ಮೈರ ಮೃತಪಟ್ಟವರಾಗಿದ್ದು, ಲಲಿತಾ ಮತ್ತು ರಮಣಿ …
-
ಸುಳ್ಯ: ಮೈಸೂರಿನ ಮಳವಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ದೀಕ್ಷಿತ್ (25) ಸಾವಿಗೀಡಾಗಿರುವ ಕುರಿತು ವರದಿಯಾಗಿದೆ. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪ ನಾಯ್ಕ …
-
Puttur: ಪುತ್ತೂರು: ಸ್ವಿಫ್ಟ್ ಕಾರ್ ಮತ್ತು ಆಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ನಡೆದಿದ್ದು, ಈ ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಈ ಘಟನೆ ನೆಹರು ನಗರದಲ್ಲಿ ನಡೆದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ …
-
Sullia: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ಗಳ ನಡುವೆ ಅಪಘಾತ ಉಂಟಾಗಿ ಓರ್ವ ಮಹಿಳೆ ಮೃತಪಟ್ಟಿದ್ದು, ಎರಡು ಪ್ರಯಾಣಿಕರಿಗೆ ಗಂಭೀರ ಗಾಯವಾಗಿ, 17 ಜನರಿಗೆ ಸಾಮಾನ್ಯ ಗಾಯಗಳಾಗಿರುವ ಘಟನೆ ನಡೆದಿದೆ.
-
Sullia: ಬೈಕ್ಗಳು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಆಸ್ಪತೆಗೆ ದಾಖಲಾದ ಘಟನೆ ನಡೆದಿದೆ. ಈ ಘಟನೆ ವಿಷ್ಣು ಸರ್ಕಲ್ ಬಳಿ ನಡೆದಿದೆ.
-
Moodabidre: ಲಾರಿ ಸ್ಕೂಟರ್ಗೆ ಡಿಕ್ಕಿಯಾಗಿ ದಂಪತಿ ಗಂಭೀರ ಗಾಯಗೊಂಡ ಘಟನೆ ಬೆಳುವಾಯಿ ಗ್ರಾಮದ ಅಂಬೂರಿ ಜಂಕ್ಷನ್ನಲ್ಲಿ ನಡೆದಿದೆ.
-
Ujire: ಮಾ.07 ರಂದು ರಾತ್ರಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಭಾರತ್ ಆಟೋ ಕಾರ್ ಸಂಸ್ಥೆಯ ಸಮೀಪ ಈ ಅಪಘಾತ ನಡೆದಿದೆ.
-
Chitradurga: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತರಾಗಿದ್ದಾರೆ.
-
Accident: ಸುಳ್ಯ-ಕಾಸರಗೋಡು ಅಂತರಾಜ್ಯ ರಸ್ತೆಯ ಕಾಸರಗೋಡಿನ ಕುಂಟಾರು- ಮುರೂರು ರಸ್ತೆಯಲ್ಲಿ ಓಮ್ಮಿ ಕಾರು ಮತ್ತು ಲಾರಿ ನಡುವಿನ ಅಪಘಾತದಲ್ಲಿ (Accident) ಸುಳ್ಯದ ಅಜ್ಜಾವರದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ. ಮೃತ ವ್ಯಕ್ತಿ ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಮುಹಮ್ಮದ್ ಕುಂಞ (65) …
