ಬೆಂಗಳೂರು: ಸ್ಕೂಟಿ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಕುಂದಾಪುರ ಬೈಂದೂರು ಸಮೀಪದ ಮಹಿಳೆಯೊಬ್ಬರು ಮೃತಪಟ್ಟ ಘಟನೆಯೊಂದು ನಡೆದಿದೆ. ಮೃತ ಮಹಿಳೆಯನ್ನು ಬೆಂಗಳೂರಿನ ಅಂಚೆ ಕಚೇರಿಯೊಂದರ ಸಿಬ್ಬಂದಿ, ಪ್ರೇಮ ಪೂಜಾರಿ(35) ಎಂದು ಗುರುತಿಸಲಾಗಿದೆ. ಮಹಿಳೆಯು ಕಳೆದ ಎರಡು ವರ್ಷಗಳ ಹಿಂದಷ್ಟೇ …
Accident news
-
ಬೆಳ್ತಂಗಡಿ : ತಾಲೂಕಿನ ಉಪ್ಪಿನಂಗಡಿ ಹಾದುಹೋಗುವ ರಸ್ತೆಯ ಕುಪ್ಪೆಟ್ಟಿ ಎಂಬಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಉಳಿ ಗ್ರಾಮದ ನಿವಾಸಿ ಸಫ್ವಾನ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ …
-
ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಮೃತರನ್ನು ಬೆಂಗಳೂರು ಮೂಲದ ಭೂಮಿಕಾ(22) ಸಿಂಚನ(24) ಮನೀಷ್(27) ಎಂದು …
-
ಅಂತ್ಯಕ್ರಿಯೆಗೆ ಹೊರಟವರು ದಾರಿ ಮಧ್ಯೆಯೇ ಭೀಕರ ಅಪಘಾತಕ್ಕೆ ತುತ್ತಾಗಿ, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಮೃತಪಟ್ಟವರನ್ನು ಕಲ್ಲೂರಿನ ಭೀಮವ್ವ ಮಾಸಳಿ (50), ಬಸವರಾಜ ಮಾಸಳಿ (40) ಹಾಗೂ ನರೇಶ್ (8) ಎಂದು ಗುರುತಿಸಲಾಗಿದೆ. ಬೈಕ್ ಗೆ ಗೂಡ್ಸ್ ವಾಹನ …
-
InterestinglatestNews
ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರಿನಲ್ಲಿದ್ದ ಹೆತ್ತವರನ್ನು ಕಳೆದುಕೊಂಡ ಮಗ
ಕಾರಿನಲ್ಲಿ ಹೋಗುತ್ತಿದ್ದಾಗ ಹಸುವೊಂದು ಅಡ್ಡ ಬಂದಿದೆ. ಈ ವೇಳೆ ಹಸುವನ್ನು ರಕ್ಷಿಸಲು ಹೋಗಿ ಕಾರಿನಲ್ಲಿ ಚಲಿಸುತ್ತಿದ್ದ ತಂದೆ-ತಾಯಿ ಮೃತಪಟ್ಟು, ಮಗ ಗಾಯಗೊಂಡ ಘಟನೆ ನಡೆದಿದೆ. ಅಂಕುರ್ ಅಗರ್ವಾಲ್ ಎಂಬ 27 ವರ್ಷದ ಯುವಕ ತನ್ನ ತಂದೆ ಶಯಮ್ ಲಾಲ್ ಅಗರವಾಲ್ (70) …
-
ಮಂಗಳೂರು : ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಮಹಿಳೆಯೊಬ್ಬರ ಕೈ ಮೇಲೆ ಲಾರಿಯೊಂದರ ಚಕ್ರ ಹರಿದು ಗಂಭೀರ ಗಾಯಗೊಂಡ ಘಟನೆ ನಗರದ ಕೆಪಿಟಿ ಜಂಕ್ಷನ್ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಗಾಯಗೊಂಡವರು ಮುಹಮ್ಮದ್ ಹನೀಫ್ರ ಪತ್ನಿ ಮರಿಯಮ್ಮ (೪೭) ಎಂದು ತಿಳಿದು ಬಂದಿದೆ. …
-
ಬೆಂಗಳೂರು : ಕಾರೊಂದು ಸೈಕಲ್ಗೆ ಹಿಂದಿನಿಂದ ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಮೃತಪಟ್ಟ ಯುವಕ ಬಂಟ್ವಾಳ ಕಾಮಾಜೆ ನಿವಾಸಿಶಿವಪ್ರಸಾದ್ (33). ಬೆಂಗಳೂರಿನ ಏರ್ಪೋರ್ಸ್ನಲ್ಲಿ ಅವರು ಎಸಿ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದು, ತನ್ನ ಕ್ವಾರ್ಟಸ್ನಿಂದ 250 …
-
ಮಂಗಳೂರು: ತಿರುವಿನಲ್ಲಿ ಚಲಿಸುತ್ತಿದ್ದ ಜೀಪ್ ಪಲ್ಟಿಯಾಗಿಯುವತಿಯೊಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಮುಂಡೂರು ಸಂಕಲಕರಿಯದಲ್ಲಿ ನಡೆದಿದೆ. ಬೆಳ್ವಣ್ -ಸಂಕಲಕರಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದು, ತಿರುವಿನಲ್ಲಿ ಆಕಸ್ಮಿಕವಾಗಿ ಜೀಪ್ ಸ್ಕಿಡ್ ಆಗಿ ರಸ್ತೆಗೆ ಪಲ್ಟಿಯಾಗಿದೆ. ಘಟನೆಯ ವೇಳೆ ಜೀಪ್ ನಲ್ಲಿ ಚಾಲಕ ಸೇರಿ …
-
ಬಂಟ್ವಾಳದಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ. ಮೃತ ಯುವಕರನ್ನು …
-
InterestinglatestNews
ಅಂಗಡಿಗೆ ಹೋಗಿ ಬರುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ರಣ ರಕ್ಕಸ ಲಾರಿ !! | ‘ನನ್ನ ಹೊಟ್ಟೆ ಕಟ್ಟಾಗಿದೆ’ ಎನ್ನುತ್ತಲೇ ಪ್ರಾಣ ಬಿಟ್ಟ ಬಾಲಕ
ಬೆಳಗಾವಿ : ಬಾಲಕನೊಬ್ಬ ಅಂಗಡಿಗೆ ಹೋಗಿ ಬರುವಾಗ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರಕ್ಕೆ ಬಾಲಕ ಸಿಲುಕಿ ಮೃತಪಟ್ಟ ಭಯಾನಕ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೀರಗಾಂವ ಗ್ರಾಮದಲ್ಲಿ ನಡೆದಿದೆ. ಲಾರಿ ಅತೀ ವೇಗದಲ್ಲಿದ್ದ ಪರಿಣಾಮ ಬಾಲಕ ಸಮೇತ ಲಾರಿ …
