ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಅಪ್ಪ -ಮಗಳು ದುರಂತ ಅಂತ್ಯ ಕಂಡ ಘಟನೆ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ (62) ಮತ್ತು ಅವರ ಪುತ್ರಿ ಅಶ್ವಿನಿ …
Accident news
-
ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ, ಕಾರು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಚಂಡ್ತಿಮಾರ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಗಂಭೀರ ಗಾಯಗೊಂಡವರು ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ …
-
ಕಾಸರಗೋಡು:ಹೊರವಲಯದ ಚೆಂಗಳ ನಾಲ್ಕನೇ ಮೈಲ್ನಲ್ಲಿ ಸ್ಕೂಟರ್ ಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿ ಬೋವಿಕ್ಕಾನ ಕರಿವೇಡಗದ ಅಬೂಬಕ್ಕರ್ ಸಿದ್ದಿಕ್ (24). ಮೃತರ ಜೊತೆಗಿದ್ದ ಶಮೀಸ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.ಸಿದ್ಧಿಕ್ ವಿಸಿಟಿಂಗ್ ವೀಸಾದಲ್ಲಿ …
-
latestNews
ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು|ಸ್ಥಳದಲ್ಲೇ ಮೂವರು ಮೃತ್ಯು-ಮಗುವಿನ ಸ್ಥಿತಿ ಗಂಭೀರ
ತುಮಕೂರು: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು,ಈ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟು, ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ. ಈ ಭೀಕರ ಅಪಘಾತ ಭಾನುವಾರ ಬೆಳಗ್ಗೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ …
-
ಮಂಗಳೂರು : ನಗರ ಹೊರವಲಯದ ಶಕ್ತಿನಗರ ಪದವು ಎಂಬಲ್ಲಿ ಸೋಮವಾರ ಅಪರಾಹ್ನ ರಸ್ತೆ ಅಪಘಾತವೊಂದರಲ್ಲಿ ವಿದ್ಯಾರ್ಥಿ ಪ್ರಜ್ವಲ್ ಸಾಲ್ಯಾನ್ ( 18) ಮೃತಪಟ್ಟಿದ್ದಾನೆ. ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಬಳಿಕ ಪ್ರಜ್ವಲ್ ರ ದೇಹದ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ …
-
ಮಂಗಳೂರು : ಜಪ್ಪಿನಮೊಗರು ಸಮೀಪದ ನೇತ್ರಾವತಿ ಸೇತುವೆಯಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ. ಉರ್ವ ಸಮೀಪದ ಸಚಿನ್ (32) ಮೃತಪಟ್ಟ ಬೈಕ್ ಸವಾರ. ಬುಧವಾರ ರಾತ್ರಿ ಸುಮಾರು 11:45ಕ್ಕೆ ಬೈಕ್ ಸ್ಕಿಡ್ ಆದ …
-
ಹಾವೇರಿ : ಮೆಕ್ಕೆಜೋಳ ತುಂಬಿಕೊಂಡು ಸಾಗಿಸುತ್ತಿದ್ದಂತ ಲಾರಿಯೊಂದು ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆ ಹಾವೇರಿಯ ರಟ್ಟಿಹಳ್ಳಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರಿನಲ್ಲಿ ಈ …
-
ಚಿಕ್ಕಬಳ್ಳಾಪುರ : ಶಬರಿಮಲೆ ಅಯ್ಯಪ್ಪ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ರೆಡ್ಡಿಗೊಲ್ಲವಾರಹಳ್ಳಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಈ ಅಪಘಾತ ಸಂಭವಿಸಿದೆ. …
-
latestNews
ಈರುಳ್ಳಿ ಹೊತ್ತು ಬೆಂಗಳೂರಿಗೆ ಹೊರಟಿದ್ದವರಿಗೆ ದಾರಿ ಮಧ್ಯೆಯೇ ಅಡ್ಡ ಬಂದ ಜವರಾಯ!! ಈರುಳ್ಳಿ ಸಾಗಾಟದ ಲಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ನಾಲ್ವರ ಸಾವು-ಓರ್ವ ಗಂಭೀರ
ಚಿತ್ರದುರ್ಗ: ಗ್ಯಾಸ್ ಟ್ಯಾಂಕರ್ ಈರುಳ್ಳಿ ಸಾಗಟದ ಲಾರಿಗೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 40 ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು,ಲಾರಿಯಲ್ಲಿ ಈರುಳ್ಳಿ ಹಾಕಿಕೊಂಡು ಬೆಂಗಳೂರಿನತ್ತ ಹೋಗುತ್ತಿರುವಾಗ ನಸುಕಿನ ಜಾವ …
-
ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ಬಿ.ಸಿ.ರೋಡ್ ನಡುವಿನ ಪರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಅಪಘಾತ ಸಂಭವಿಸಿದೆ. ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕರ ಪುತ್ರ ಪ್ರಜ್ವಲ್(26) ಮೃತ ಬೈಕ್ …
