Accident : ತಿರುಪತಿಯಲ್ಲಿ ದೇವರ ದರ್ಶನಕ್ಕೆ ತೆರಳಿದ ಸಂದರ್ಭ ಕರ್ನಾಟಕದ ವಾಹನ ಒಂದು ಅಪಘಾತವಾಗಿ ದಕ್ಷಿಣ ಕನ್ನಡದ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
Accident
-
Kadaba: ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ಕಾರು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 4 ಮಂದಿ ಗಾಯಗೊಂಡಿಡುವ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಬಳಿ ನಡೆದಿದೆ.
-
Accident: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ಕೊಂದು ಟ್ರೇಲರ್ಗೆ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು ಹನ್ನೊಂದು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದ ರಾಯ್ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ.
-
Dakshina Kannada: ಪಟ್ರಮೆಯ ಪಟ್ಟೂರು ಪುಂಡಿಕಾಯಿ ತಿರುವಿನಲ್ಲಿ ಗೂಡ್ಸ್ ರಿಕ್ಷಾ ಮತ್ತು ಜೀಪು ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಜೀಪ್ನಲ್ಲಿದ್ದ ಸುಂದರಿ, ಗಿರಿಜಾ, ಲಲಿತಾ ಮತ್ತು ರಿಕ್ಷಾ ಡ್ರೈವರ್ಗೆ ಸಣ್ಣ ಪುಟ್ಟ ಗಾಯಗಳಾಗಿದೆ.
-
Vitla: ಕುದ್ದುಪದವು-ಪೆರುವಾಯಿ ಸಂಪರ್ಕ ರಸ್ತೆಯ ಆದಾಳ ಸಮೀಪ ಕಾರು ಮತ್ತು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಘಟನೆ ನಡೆದಿದೆ.
-
Andhrapradesh: ಅನಕಪಲ್ಲಿಯ ಅಚ್ಯುತಪುರಂನಲ್ಲಿ ದ್ವಿಚಕ್ರ ವಾಹನದ ಚಕ್ರಕ್ಕೆ ದುಪ್ಪಟ್ಟಾ ಸಿಲುಕಿ ಮಹಿಳೆ ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ.
-
Bengaluru: ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆಯಲ್ಲಿ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ.
-
News
Accident: ಮಡಿಕೇರಿ – ಮಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ಸುಟ್ಟು ಕರಕಲಾಗದ ಲಾರಿ!
by ಕಾವ್ಯ ವಾಣಿby ಕಾವ್ಯ ವಾಣಿAccident: ಮಡಿಕೇರಿ – ಮಂಗಳೂರು ರಾಷ್ಟೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಗೆ ಆಕಸ್ಮಿಕ ವಾಗಿ ಅಗ್ನಿ ಸ್ಪರ್ಶಗೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
-
News
MP: ಬಾವಿಗೆ ವ್ಯಾನ್ ಬಿದ್ದ ಪ್ರಕರಣ – 10 ಮಂದಿ ಸಾವನ್ನಪ್ಪಿದ್ದು ಬಾವಿಗೆ ಬಿದ್ದ ರಭಸದಿಂದಲ್ಲ, ಬಾವಿಯೊಳಗಿದ್ದ ಆ ಒಂದು ಅಂಶದಿಂದ !!
MP: ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಒಂದು ಬಾವಿಗೆ ಬಿದ್ದು 10 ಜನರು ಸಾವನ್ನಪ್ಪಿದ್ದ ಪ್ರಕರಣ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿತ್ತು.
-
AndhraPradesh: ಕಾರು ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ ನಡೆದಿದ್ದು ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿರುಪತಿಯ ಪುತ್ಥಲಪಟ್ಟು-ನಾಯ್ಡುಪೇಟ ರಾಷ್ಟ್ರೀಯ ಹೆದ್ದಾರಿಯ ಪಕಲಾ ಮಂಡಲದ ತೋಟಪಲ್ಲಿಯಲ್ಲಿ ನಡೆದಿದೆ.
