Accident: ಚಾಲಕನ ನಿಯಂತ್ರಣ ತಪ್ಪಿದ ವ್ಯಾನ್ವೊಂದು ಆಳವಾದ ಬಾವಿಗೆ ಬಿದ್ದ ಪರಿಣಾಮ 12 ಜನರು ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ಕಚರಿಯಾ ಗ್ರಾಮದಲ್ಲಿ ನಡೆದಿದೆ.
Accident
-
Accident: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ನಡೆದಿದೆ.
-
Puttur: ಇಂದು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಆಕ್ಟೀವಾ ಸ್ಕೂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಆಕ್ಟೀವಾ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
-
Puttur: ಕುಂಟಾರು ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಬೈಕ್ ಸವಾರ ಸಾವಿಗೀಡಾದ ಘಟನೆ ನಡೆದಿದೆ.
-
Mangalore: ಕೆಂಜಾರ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಜೋಶ್ವಾ ಪಿಂಟೋ (27 ವ) ಎಂಬುವವರು ಸಾವಿಗೀಡಾದ ಘಟನೆ ನಡೆದಿದೆ.
-
Nelyadi: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪೆರಿಯಶಾಂತಿ ಸಮೀಪ ವಾಲ್ತಾಜೆ ಸೇತುವೆ ಬಳಿ ಕಾರು ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ಆಟೋ ರಿಕ್ಷಾ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಎ.20 ರಂದು ನಡೆದಿರುವ ಕುರಿತು ವರದಿಯಾಗಿದೆ.
-
News
Accident: ನೇಪಾಳದಲ್ಲಿ ಭೀಕರ ಬಸ್ ಅಪಘಾತ: 25 ಭಾರತೀಯ ಪ್ರವಾಸಿಗರಿಗೆ ಗಂಭೀರ ಗಾಯ!
by ಕಾವ್ಯ ವಾಣಿby ಕಾವ್ಯ ವಾಣಿAccident: ಭಾರತೀಯ ಪ್ರವಾಸಿಗರನ್ನು ಹೊತ್ತು ಸಾಗುತ್ತಿದ್ದ ಬಸ್ ಅಪಘಾತಕ್ಕೀಡಾಗಿ (Accident) 25 ಭಾರತೀಯ ಪ್ರಜೆಗಳು ಗಾಯಗೊಂಡಿರುವ ಘಟನೆ ನೇಪಾಳದಲ್ಲಿ ನಡೆದಿದೆ.
-
Ujire: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಚರಂಡಿಗೆ ಬಿದ್ದಿರುವ ಘಟನೆ ಎ. 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ.
-
Bantwala: ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ತೊಡಂಬಿಲ ಘಟಕದ ಅಧ್ಯಕ್ಷ ಮೆಲ್ರಾಯ್ ಡಿಸೋಜ (25) ಸಾವಿಗೀಡಾದ ಘಟನೆ ನಡೆದಿದೆ.
-
Nelyadi: ಕುಂದಾಪುರ ಡಿಪೋಗೆ ಸೇರಿದ ಕೆಎಸ್ಆರ್ ಟಿಸಿ ಬಸ್ಸು ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಎ.14ರಂದು ರಾತ್ರಿ 9.30ರ ವೇಳೆಗೆ ನಡೆದಿದೆ.
