Puttur: ಕಾರುಗಳ ನಡುವೆ ಡಿಕ್ಕಿಯಾಗಿರುವ ಘಟನೆ ಕುಂಬ್ರ ಸಮೀಪ ನಡೆದಿದೆ. ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
Accident
-
Guruvayanakere: ಬೆಳ್ತಂಗಡಿ ಬಳಿಯ ಗುರುವಾಯನಕೆರೆಯಲ್ಲಿ ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.
-
ಎ.10 ರಂದು ಕಾವು ಸಮೀಪದ ಅಮ್ಚಿನಡ್ಕದಲ್ಲಿ ಆಟೋ ರಿಕ್ಷಾ ಮತ್ತು ಟ್ಯಾಂಕರ್ ಲಾರಿಯ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಆಟೋ ಚಾಲಕ ಗಾಯಗೊಂಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
-
Yadagiri: ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
-
News
Mangaluru: ಮಂಗಳೂರು: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ! ಇಬ್ಬರು ವಿದ್ಯಾರ್ಥಿಗಳು ಸಾವು!
by ಕಾವ್ಯ ವಾಣಿby ಕಾವ್ಯ ವಾಣಿMangaluru: ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಬಳಿ ಎ. 8 ಮಂಗಳವಾರ ಮುಂಜಾನೆ 2.50ರ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಗಾಯಗೊಂಡು, ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಡೆದಿದೆ.
-
Belthangady: ಮೂಡಿಗೆರೆಯಿಂದ ಬೆಳ್ತಂಗಡಿಯತ್ತ ಸಂಚಾರ ಮಾಡುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.7 ರಂದು ನಡೆದಿದೆ.
-
Accident: ವಿರಾಜಪೇಟೆಯ(Viraj Pet) ಮುಖ್ಯ ರಸ್ತೆಯಲ್ಲಿ ಖಾಸಗಿ ಬಸ್ಸು(Bus) ಮತ್ತು ವ್ಯಾನ್(Van) ಮಧ್ಯೆ ಅಪಘಾತ ಸಂಭವಿಸಿದೆ. ವ್ಯಾನ್ನಲ್ಲಿ ಒಂದೇ ಕುಟುಂಬ 7 ಮಂದಿ ಸದಸ್ಯರು ಇದ್ದರು.
-
Hubballi: ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.
-
ಬೆಳ್ತಂಗಡಿ : ಬೆಳ್ತಂಗಡಿ-ಮೂಡಬಿದಿರೆ ರಸ್ತೆಯ ಕುಂಭಶ್ರೀ ಶಿಕ್ಷಣ ಸಂಸ್ಥೆಯ ಬಳಿ ಕಾರು ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ನಡೆದಿದೆ.
-
News
Accident: ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹರಿಸಿದ 15 ವರ್ಷದ ಬಾಲಕ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
Accident: ರಸ್ತೆಯಲ್ಲಿ(Road) ಆಟವಾಡುತ್ತಿದ್ದ 2 ವರ್ಷದ ಮಗುವಿನ ಮೇಲೆ ಕಾರು(Car) ಹರಿದ ಘಟನೆ ದೆಹಲಿಯ(Delhi) ಪಹರ್ಗಂಜ್ನಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ(CCTV) ದೃಶ್ಯ ಸೆರೆಯಾಗಿದೆ.
