Accident: ಜಾರ್ಖಂಡ್ನ ಸಾಹಿಬ್ಗಂಜ್ನಲ್ಲಿ ಎರಡು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ (Accident)ಸಂಭವಿಸಿದ್ದು ಇಬ್ಬರು ಲೋಕೋ ಪೈಲಟ್ ಸೇರಿದಂತೆ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Accident
-
Udupi: ಉಡುಪಿ (Udupi) ಮೂಲದವರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 2 ವರ್ಷದ ಮಗು ಮೃತಪಟ್ಟಿದ್ದು ಒಂದೇ ಕುಟುಂಬದ ಐದು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರಿನ ಹಿನಕಲ್ ರಿಂಗ್ ರಸ್ತೆ ಜಂಕ್ಷನ್ ಬಳಿ ಮಾ. 31 …
-
News
Accident: ಅಂಡಿಂಜೆ: ಬೈಕ್ ಅಪಘಾತ: ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು
by ಕಾವ್ಯ ವಾಣಿby ಕಾವ್ಯ ವಾಣಿAccident: ಮಂಗಳಾದೇವಿ ಯಕ್ಷಗಾನ ಮೇಳದ ಪ್ರಸಿದ್ಧ ಭಾಗವತರಾದ ಸತೀಶ್ ಆಚಾರ್ಯ(40) ಇಂದು ಮುಂಜಾನೆ 4 ಗಂಟೆಗೆ ನಡೆದ ರಸ್ತೆ ಅಪಘಡದಲ್ಲಿ (Accident) ದುರ್ಮರಣಕ್ಕೀಡಾಗಿದ್ದಾರೆ.
-
Accident: ರೆನಾಲ್ಟ್ ಟ್ರೈಬರ್ ಕಾರೊಂದು ಆಗುಂಬೆ ಘಾಟ್ ನ ಏಳನೇ ತಿರುವಿನಲ್ಲಿ ಇದ್ದಕಿದ್ದಂತೆ ಪಲ್ಟಿಯಾಗಿದ್ದು ಅದರಲ್ಲಿದ್ದ ದಂಪತಿ ಅದೃಷ್ಟವಶಾತ್ ಬಚಾವಾದ ಅಪರೂಪದ ಘಟನೆ ನಡೆದಿದೆ.
-
Accident: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತಲ್ ನಗರದ ಸಮೀಪ ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಾ.29 ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.
-
Accident: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಕಾರು ಢಿಕ್ಕಿಯಾದ (Accident) ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಾ. 29 ರಂದು ಶುಕ್ರವಾರ ಸಂಜೆ ನಡೆದಿದೆ.
-
News
ACCIDENT: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಟ್ಯಾಂಕರ್ ನಡುವೆ ಅಪಘಾತ: ಮೂವರು ಸಾವು, ಮೂವರು ಗಂಭೀರ
by ಹೊಸಕನ್ನಡby ಹೊಸಕನ್ನಡAccident: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಬ್ರಿಡ್ಜ್ ಬಳಿ ಕಾರು ಹಾಗೂ ಟ್ಯಾಂಕರ್ ನಡುವೆ ಬೀಕರ ಅಪಘಾತ (Accident) ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
-
News
Accident: ಅಪಘಾತಗೊಂಡವರಿಗೆ ಸಹಾಯ ಮಾಡಿದರೆ 25,000 ರೂ ಬಹುಮಾನ: ಕೇಂದ್ರ ಸಚಿವ ನಿತಿನ್ ಗಡ್ಕರಿ
by ಕಾವ್ಯ ವಾಣಿby ಕಾವ್ಯ ವಾಣಿAccident: ರಸ್ತೆ ಅಪಘಾತಗಳಾದಾಗ (Accident) ಸಂತ್ರಸ್ತರ ನೆರವಿಗೆ ಧಾವಿಸುವ ಮೂರನೇ ವ್ಯಕ್ತಿಗೆ 25,000 ರೂ ಬಹುಮಾನ ನೀಡಲಾಗುವುದು ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
-
Accident: ಚಲಿಸುತ್ತಿದ್ದ ಕಾರಿನ(Car) ಸ್ಟೇರಿಂಗ್ ಲಾಕ್(Starring lock) ಆಗಿ ರಸ್ತೆ ಬದಿಯ ಬೇಲಿಗೆ ಅಪ್ಪಳಿಸಿ ಪಲ್ಟಿ ಆಗಿರುವ ಘಟನೆ ಸೋಮವಾರಪೇಟೆ ಕುಶಾಲನಗರ ಮಾರ್ಗಮಧ್ಯದ ಬೇಳೂರು ಬಾಣೆಯಲ್ಲಿ ಸಂಭವಿಸಿದೆ.
-
News
Vijayapura: SSLC ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ- ಓರ್ವ ಸಾವು, ಮೂವರು ವಿದ್ಯಾರ್ಥಿನಿಯರಿಗೆ ಗಾಯ!!
Vijayapura: ವಿಜಯಪುರ ಜಿಲ್ಲೆಯ ಕಗ್ಗೋಡೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದಿದೆ.
