Uppinangady: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನ ಎಲೈಸಿ ಕಚೇರಿ ಮುಂಭಾಗ ಸೋಮವಾರ ನಡೆದಿದೆ.
Accident
-
News
Accident: ಆಗುಂಬೆ ಘಾಟಿಯಲ್ಲಿ ಕಲ್ಲಂಗಡಿ ಲಾರಿ ಪಲ್ಟಿ, ಹಣ್ಣುಗಳು ಕೋತಿಗಳ ಪಾಲು
by ಕಾವ್ಯ ವಾಣಿby ಕಾವ್ಯ ವಾಣಿAccident: ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಕಲ್ಲಂಗಡಿ ತುಂಬಿದ ಲಾರಿಯೊಂದು ಮಗುಚಿಬಿದ್ದಿದೆ (Accident) .
-
-
Mangaluru : ಸ್ಪೀಕರ್ ಯುಟಿ ಖಾದರ್ ಅವರು ಸದಾ ಒಂದಿಲ್ಲೊಂದು ಸಮಾಜಮುಖಿ ವಿಚಾರದಿಂದ ಸುದ್ದಿಯಾಗುತ್ತಿರುತ್ತಾರೆ. ಅಂತೆಯೇ ಇದೀಗ ಅಪಘಾತ ಒಂದರಲ್ಲಿ ಲಾರಿ ಡ್ರೈವರ್ ಕಾಲು ನಜ್ಜುಗುಜ್ಜಾಗಿದ್ದು ಅವನ ನೆರವಿಗೆ ಖಾದರ್ ಅವರು ಧಾವಿಸಿ ಬಂದಿದ್ದಾರೆ.
-
ಬೆಳ್ತಂಗಡಿ :ಬೆಳ್ತಂಗಡಿ-ಮೂಡಬಿದಿರೆ ರಸ್ತೆಯ ಗುರುವಾಯನಕೆರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಗುರುವಾಯನಕೆರೆ ಅರಮಲೆ ಬೆಟ್ಟ ಸಮೀಪದಲ್ಲಿ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೇ …
-
Road Accident: ಜಬಲ್ಪುರದ ಸಿಹೋರಾ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಪ್ರಯಾಗರಾಜ್ ಕಡೆಯಿಂದ ಬರುತ್ತಿದ್ದ ಟ್ರಾವೆಲರ್ವೊಂದು ಸುಣ್ಣ ತುಂಬಿದ ಲಾರಿಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
-
Aranthodu: ಅರಂತೋಡು ಎಂಬಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ರೆ ಪಡೆಯುತ್ತಿದ್ದ ಬೈಕ್ ಸವಾರ ಮ್ರತಪಟ್ಟ ಘಟನೆ ಭಾನುವಾರ ವರದಿಯಾಗಿದೆ.
-
-
ದಕ್ಷಿಣ ಕನ್ನಡ
Shiradi : ಕಾರು-ದ್ವಿಚಕ್ರ ವಾಹನ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ನಳಿನ್ ಕುಮಾರ್
by ಹೊಸಕನ್ನಡby ಹೊಸಕನ್ನಡNelyadi : ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಶಿರಾಡಿಯಲ್ಲಿ ನಡೆದಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತನ್ನ ಬೆಂಗಾವಲು ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.
-
Accident: ಕಿರೆಮಂಗಳದ ನಾಗೂರಿನಲ್ಲಿ ಬಿಜೂರು ಗ್ರಾಮದ ದಿಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಪುತ್ರ ವಾಸುದೇವ ದೇವಾಡಿಗ (25) ಎಂಬಾತ ರೈಲು ಹಳಿ ದಾಟುವಾಗ ರೈಲು ಡಿಕ್ಕಿ (Accident) ಹೊಡೆದು ಸಾವನ್ನಪ್ಪಿದ್ದಾನೆ.
