Vittla: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಎಂದು ಗುರುತಿಸಲಾಗಿದೆ. ತೆಂಗಿನ ಮರದಿಂದ ಅಲ್ಯೂಮಿನಿಯಂ ಪೈಪ್ ಬಳಸಿ …
Accident
-
Accident: ಚಾಲಕನ ನಿಯಂತ್ರಣ ತಪ್ಪಿ ಓಮ್ಮಿ ಕಾರೊಂದು ಪಲ್ಟಿಯಾಗಿ ಗುಂಡಿಗೆ ಬಿದ್ದ ಘಟನೆ ಮಾಣಿ ಸಮೀಪ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಓಮ್ಮಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು …
-
Accident
Bantwala: ಡಿವೈಡರ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ: ಪುತ್ತೂರಿನ ಯುವಕ ಮೃತ್ಯು
by ಕಾವ್ಯ ವಾಣಿby ಕಾವ್ಯ ವಾಣಿBantwala: ಪಾಣೆಮಂಗಳೂರು ಫೈ ಓವರ್ ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ.
-
Puttur: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬೆದ್ರಾಳದಲ್ಲಿ ನಡೆದಿದೆ. ಘಟನೆಯಿಂದ ಕಾರಿಗೆ ಹಾನಿಯಾಗಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
-
Car Air Bag:: ಪ್ರಯಾಣ ಸಂದರ್ಭದಲ್ಲಿ ಕಾರು ಅಪಘಾತಗಳಲ್ಲಿ ಜೀವಗಳನ್ನು ಉಳಿಸುವ ಪ್ರಮುಖ ಸುರಕ್ಷತಾ ಸಾಧನವೆಂದರೆ ಏರ್ಬ್ಯಾಗ್ಗಳು. ಅಪಘಾತದ ಸಮಯದಲ್ಲಿ ಅವು ಕೆಲವೇ ಸೆಕೆಂಡುಗಳಲ್ಲಿ ತೆರೆದುಕೊಳ್ಳುತ್ತವೆ ಮತ್ತು ಪ್ರಯಾಣಿಕರನ್ನು ತೀವ್ರ ಪ್ರಾಣಾಪಾಯಗಳಿಂದ ರಕ್ಷಿಸುತ್ತವೆ. ಯಾವುದೇ ಸಂದರ್ಭದಲ್ಲಿ ಕಾರು ಅಪಘಾತದ ಸಮಯದಲ್ಲಿ ಅವುಗಳಲ್ಲಿರುವ …
-
News
Hassan Tragedy: ಬಿಜಿಎಸ್ ಆಸ್ಪತ್ರೆಯಿಂದ ಟ್ರಕ್ ಚಾಲಕ ಡಿಸ್ಚಾರ್ಜ್, ಪೊಲೀಸರಿಂದ ವಶಕ್ಕೆ, ಕೂಡಲೇ ಕಾಣಿಸಿಕೊಂಡ ಎದೆನೋವು
Hassan: ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಅವಘಡದಿಂದ 10 ಜನ ಸಾವಿಗೀಡಾಗಿದ್ದು, ಟ್ರಕ್ ಚಾಲಕನನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
-
News
Delhi: ನಿಂಬೆ ಹಣ್ಣಿನ ಮೇಲೆ ಕಾರು ಹತ್ತಿಸಲು ಹೋಗಿ ಶೋ ರೂಮ್ಮೇಲಿಂದ ಕೆಳಗೆ ಬಿದ್ದ ಮಹಿಳೆ -ಖರೀದಿಸಿದ ಕೆಲವೇ ಹೊತ್ತಲ್ಲಿ ‘ಥಾರ್’ ಪುಡಿ ಪುಡಿ!!
Delhi: ನಿಂಬೆ ಹಣ್ಣಿನ ಮೇಲೆ ಹೊಸ ಥಾರ್ ಹತ್ತಿಸಲು ಹೋಗಿ ಶೂ ರೂಮ್ ನಿಂದ ಕಾರು ಸಮೇತ ಮಹಿಳೆ ಕೆಳಗೆ ಹಾರಿರುವ ವಿಚಿತ್ರ ಘಟನೆ ನಡೆದಿದ್ದು, ಈ ವಿಡಿಯೋ ಸೋಶಿಯಲ್
-
Charmadi Ghat: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ಬಸ್, 2 ಲಾರಿಗಳ ನಡುವೆ ಭೀಕರ ಅಪಘಾತ ಸಂಭಾವಿಸಿದೆ.
-
Karnataka: ಕರ್ನಾಟಕ ಸರ್ಕಾರವು ಅಪಘಾತ ಅಥವಾ ತುರ್ತು ಪರಿಸ್ಥಿತಿಯಲ್ಲಿ ಗಾಯಾಳುಗಳಿಂದ ಚಿಕಿತ್ಸೆಗೆ ಮುನ್ನ ಹಣ ಕೇಳಿದರೆ ವೈದ್ಯರಿಗೆ ಜೈಲು ಶಿಕ್ಷೆ ಆಗಲಿದೆ.
-
Accident : ನಾಯಿಯನ್ನು ತಪ್ಪಿಸಲು ಹೋಗಿ ಬೆಲ್ಮಣ್ ನಿಂದ ಕಾರ್ಕಳಕ್ಕೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ಮೂಳೂರಿನ ಹಳ್ಳಿಮನೆ ಹೋಟೆಲಿನ ಮುಂಭಾಗದಲ್ಲಿ ಇಂದು (ಆ.23) ಶನಿವಾರ ಮುಂಜಾನೆ ನಡೆದಿದೆ.
