Bantwala: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ನಡೆದಿದೆ.
Accident
-
Belthangady: ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಗಾಯಗೊಂಡಿದ್ದಾರೆ
-
Dharmasthala: ನೆಲ್ಯಾಡಿ ಸಮೀಪ ಆಟೋ ರಿಕ್ಷಾವೊಂದು ಮಗುಚಿ ಬಿದ್ದ ಪರಿಣಾಮ ಹಿಂದಿನಿಂದ ಬಂದ ಕಾರುಗಳು ಪರಸ್ಪರ ಡಿಕ್ಕಿಯಾದ ಘಟನೆಯೊಂದು ನಡೆದಿದೆ.
-
Kannur: ಕಾರು-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಒಂದೇ ಕುಟುಂಬದ ಐವರು ಮೃತ ಹೊಂದಿದ ಘಟನೆ ನಡೆದಿದೆ.
-
Puttur: ಕೆಎಸ್ ಆರ್ ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಕಾರಣ ರಿಕ್ಷಾ ಚಾಲಕ ಮೃತ ಹೊಂದಿದ ಘಟನೆಯೊಂದು ನಡೆದಿದೆ
-
Deadly Accident: ನಿಂತಿದ್ದ ಟ್ರಕ್ವೊಂದಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಆರು ಮಂದಿ ಸಾವನ್ನಪ್ಪಿರುವ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.
-
Deadly Accident: ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಒಂಭತ್ತು ಜನ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ
-
Belthangady: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಇನ್ನೋವಾ ಕಾರೊಂದು ಪೊಲೀಸ್ ವ್ಯಾನ್ಗೆ ಡಿಕ್ಕಿ ಹೊಡೆದ ಘಟನೆಯೊಂದು ನಡೆದಿದೆ.
-
Crime
Puttur: ಜೀಪ್ ಮತ್ತು ಬೈಕ್ ನಡುವೆ ಡಿಕ್ಕಿ; ಜಾತ್ರೆಯಿಂದ ಹಿಂದಿರುಗುವ ಸಂದರ್ಭ ದುರ್ಘಟನೆ, ಓರ್ವ ಮೃತ್ಯು, ಮಕ್ಕಳಿಗೆ ಗಾಯ
Puttur: ಜೀಪ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಕಾರಣ ಬೈಕ್ ಸವಾರ ಮೃತ ಹೊಂದಿದ್ದು, ಇಬ್ಬರು ಮಕ್ಕಳು ಗಾಯಗೊಂಡ ಘಟನೆಯೊಂದು ನಡೆದಿದೆ
-
Crime
Accident: ಟ್ರಕ್ ಮತ್ತು ಕಾರಿನ ನಡುವೆ ಬೀಕರ ರಸ್ತೆ ಅಪಘಾತ : ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ 7 ಜನ ಸಜೀವ ದಹನ
Accident: ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊಂದಿಕೊಂಡು, ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಜೀವ ದಹನ
