Vitla: ದ್ವಿಚಕ್ರ ವಾಹನದ ಟಯರ್ ಪಂಕ್ಚರ್ ಆಗಿದ್ದು, ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಪರ್ತಿಪ್ಪಾಡಿ ಬಳಿ ನಡೆದಿರುವ ಕುರಿತು ವರದಿಯಾಗಿದೆ.
Accident
-
Madikeri: ಮಡಿಕೇರಿ-ಕುಶಾಲನಗರ ಮಾರ್ಗದ ಆನೆಕಾಡು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ.
-
Accident: ಕಾರು- ಲಾರಿ ಮಧ್ಯೆ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಪ್ರಯಾಣಿಕರ ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿತ್ತು.
-
Mangaluru: ಇಂದು ಮುಂಜಾನೆ ಬೆಳಗಾವಿಯಿಂದ ಮಂಗಳೂರಿಗೆ (Mangaluru) ಬರುತ್ತಿದ್ದ ಖಾಸಗಿ ಸ್ವೀಪರ್ ಕೋಚ್ ಬಸ್ ಅಂಕೋಲಾ ಸಮೀಪ ತೋಡಿಗೆ ಉರುಳಿ ಬಿದ್ದು, ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ.
-
News
Chikkamagaluru: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸದ ಬಸ್ ಪಲ್ಟಿ: 25 ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
Chikkamagaluru: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ.
-
News
Bengaluru: ಕಾರಿಗೆ ಟಚ್ ಮಾಡಿದಲ್ದೇ ಲಾಂಗ್ ಹಿಡಿದು ಕಿಡಿಗೇಡಿಯ ದರ್ಪ- ಆತನ ಇನ್ನೋವಾ ಕಾರನ್ನೇ ಪುಡಿಗಟ್ಟಿ ಓಟ ಕೀಳುವಂತೆ ಮಾಡಿದ ಜನ !!
by V Rby V RBengaluru : ಕಾರು ಟಚ್ ಆಗಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ಯಾಕ್ಸಿ ಚಾಲಕನ ಮೇಲೆ ಇನ್ನೋವಾ ಕಾರು ಚಾಲಕನೊಬ್ಬ ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಪುಂಡನ ಪುಂಡಾಟ ಕಂಡ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ಆತನ ಇನ್ನೋವಾ ಕಾರನ್ನೇ ಪುಡಿಗಟ್ಟಿ ಕಿಡಿಗೇಡಿಯನ್ನು ಸ್ಥಳದಿಂದಲೇ …
-
-
Kodagu: ಇಂದು ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ KSRTC ಬಸ್ ವಿರಾಜಪೇಟೆ ಕಾವೇರಿ ಕಾಲೇಜಿನಿಂದ ಸ್ವಲ್ಪ ದೂರದಲ್ಲಿರುವ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದ ಒಳಗೆ ನುಗ್ಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
-
Accident: ಉತ್ತರ ಪ್ರದೇಶದ ಸಂಭಾಲ್ನಲ್ಲಿ ಶುಕ್ರವಾರ ಅತಿ ವೇಗದಲ್ಲಿ ಬಂದ SUV ಕಾರು ಕಾಲೇಜು ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ವರ ಸೇರಿದಂತೆ ಒಂದೇ ಕುಟುಂಬದ ಎಂಟು ಸದಸ್ಯರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
-
Uppinangady: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.
