Accident: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಹೊರವಲಯದ ಕೆಪಿಟಿಸಿಎಲ್ ಕಚೇರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಮೃತಪಟ್ಟಿದ್ದು, ಅವರ ಮೂವರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
Accident
-
Udupi: ರಸ್ತೆ ದಾಟುತ್ತಿದ್ದ ವೃದ್ಧೆಯ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವಿಗೀಡಾದ ಗಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.
-
Bantwala: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೃತಪಟ್ಟಿದ್ದಾರೆ.
-
Puttur: ಪುತ್ತೂರಿನ (puttur )ಮುಕ್ರಂಪಾಡಿ ಬಳಿ ಭಾನುವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ.ಅಪಘಾತದಲ್ಲಿ ಜೀಪ್ ಚಾಲಕ, ದೇವಸ್ಯ ನಿವಾಸಿ ಮನೋಜ್ ಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
-
ದಕ್ಷಿಣ ಕನ್ನಡ
Puttur: ಪುತ್ತೂರು: ರಿಕ್ಷಾ-ಬೈಕ್ ಅಪಘಾತ; ಮಗು ಸಹಿತ ಏಳು ಮಂದಿಗೆ ಗಾಯ
by ಕಾವ್ಯ ವಾಣಿby ಕಾವ್ಯ ವಾಣಿPuttur: ಬೈಪಾಸ್ ರಸ್ತೆಯ ಉರ್ಲಾಂಡಿ ಸಮೀಪ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾಗಿ ಮಗು ಸಹಿತ ಏಳುಮಂದಿಗೆ ಗಾಯಗೊಂಡ ಘಟನೆ ಜೂನ್ 29 ರ ಇಂದು ಭಾನುವಾರ ನಡೆದಿದೆ.
-
-
Accident: ಟೈಯರ್ ಬ್ಲಾಸ್ಟ್ ಆಗಿ ಶಾಲಾ ಬಸ್ಸಿಗೆ ಡೀಸೆಲ್ ಟ್ಯಾಂಕರ್ ಒಂದು ಡಿಕ್ಕಿ ಹೊಡೆದಿದ್ದು, ಟ್ಯಾಂಕರ್ ನಿಂದ ತೈಲ ಸೋರಿಕೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ರಾಷ್ಟ್ರೀಯ
-
-
Accident: ಖಾಸಗಿ ಶಾಲೆಯ ಬಸ್ ಒಂದು ಅಪಘಾತಕ್ಕೀಡಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.
-
Accident: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಬೈಲ ಘಟ್ಟದಲ್ಲಿ ಲಾರಿ ಹಾಗೂ ಬಸ್ ಮಧ್ಯೆ ಬಿಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೇ ಬಸ್ ಪಲ್ಟಿಯಾಗಿದೆ.
