Accident: ಮರವೂರು ಎಂಬಲ್ಲಿ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ (Accident)ಆಗಿರುವ ಘಟನೆ ನಡೆದಿದೆ.
Accident
-
Kokkada: ನೆಲ್ಯಾಡಿ ಬಳಿ ವಿಷ ಸೇವಿಸಿ ಒದ್ದಾಡುತ್ತಿದ್ದ ಅವರನ್ನು ಗಮನಿಸಿದ ಸ್ಥಳೀಯರು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ದಾಖಲು ಮಾಡಲಾಗಿದೆ
-
News
Belthangady: ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿಬಿದ್ದ ಆಟೋ: ಸಹಸವಾರ ಮೃತ್ಯು
by ಕಾವ್ಯ ವಾಣಿby ಕಾವ್ಯ ವಾಣಿBelthangady: ಬೆಳ್ತಂಗಡಿ (Belthangady) ತಾಲೂಕಿನ ಬದ್ಯಾರು ಸಮೀಪ ಭಾನುವಾರ ಸಂಜೆ ಆಟೋ ಚಾಲಕರೋರ್ವರ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ನಡೆದಿದೆ.
-
News
Accident: ಟ್ಯಾಂಕರ್ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ: ಹಲವು ಪ್ರಯಾಣಿಕರಿಗೆ ಗಂಭೀರ ಗಾಯ!
by ಕಾವ್ಯ ವಾಣಿby ಕಾವ್ಯ ವಾಣಿAccident: ಸಕಲೇಶಪುರ ರಾಷ್ಟ್ರೀಯ ಹೆದ್ದಾರಿ- 75 ಶಿರಾಡಿಘಾಟ್ ಮಾರನಹಳ್ಳಿ ಸಮೀಪ ಜೂ 21 ರ ಸಂಜೆ ಕೆ.ಎಸ್. ಆರ್.ಟಿ.ಸಿ. ಬಸ್ ಹಾಗೂ ಟ್ಯಾಂಕರ್ ನಡುವೆ
-
Chikkamagaluru: ನಿಯಂತ್ರಣ ತಪ್ಪಿ ಕಾರ್ ಒಂದು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು, ಕಂಬದ ಸಮೇತವಾಗಿ ಸುಮಾರು 50 ಅಡಿ ದೂರ ಎಳೆದೊಯ್ದಿರುವ ಘಟನೆ ಚಿಕ್ಕಗಳೂರಿನಲ್ಲಿ ನಡೆದಿದೆ.
-
Kodagu: ಕೊಡಗಿನ (kodagu) ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ರಸ್ತೆಯ ಪಕ್ಕದ ಚರಂಡಿಗೆ ಪಲ್ಟಿಯಾದ ಘಟನೆ ಜೂ.20 ರಂದು ನಡೆದಿದೆ.
-
News
Vijayapura : ನಾಯಿ ಉಳಿಸಲು ಹೋಗಿ ಬೈಕ್ ನಿಂದ ಬಿದ್ದು ಶಿಕ್ಷಕ ಸಾವು – ನೆಚ್ಚಿನ ಗುರುಗಳನ್ನು ಕಳೆದುಕೊಂಡು ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು
by V Rby V RVijayapura : ಶಿಕ್ಷಕರೊಬ್ಬರು ಬೈಕ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಾಯಿ ಅಡ್ಡ ಬಂದ ಕಾರಣ ಅದನ್ನು ತಪ್ಪಿಸಲು ಹೋಗಿ ಬಿದ್ದು ಸಾವಿಗೀಡಾದ ದುರಂತ ಘಟನೆ ವಿಜಯಪುರದಲ್ಲಿ ನಡೆದಿದೆ.
-
Vittla: ಟಾಟಾ ಏಸ್ ಮತ್ತು ಓಮ್ಮಿ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲ (Vittla) ಸಮೀಪದ ಕಂಬಳಬೆಟ್ಟು ದರ್ಗಾ ಬಳಿ ನಡೆದಿದೆ.
-
Vittla: ವಿಟ್ಲ (vittla) ಚಂದಳಿಕೆ ಸಮೀಪದ ಕಲ್ಲಕಟ್ಟ ಎಂಬಲ್ಲಿಬೈಕ್ ಸ್ಕಿಡ್ ಆಗಿ ಯುವಕರಿಬ್ಬರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.
-
