Vittla: ಬೈಕ್ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವು ಎಂಬಲ್ಲಿ ನಡೆದಿದೆ.
Accident
-
Accident: ಪ್ರವಾಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ (Accident) ಸಂಭವಿಸಿ ಆಟೋ ಚಾಲಕ ಗಾಯಗೊಂಡಿರುವ ಘಟನೆ ಇಂದು ಸಂಜೆ ಏಳನೆ ಹೊಸ ಕೋಟೆ ಸರ್ಕಾರಿ ಶಾಲೆ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
-
Maharashtra: ಅಪಘಾತವಾಗಿದ್ದ ಕಾರನ್ನು ತೆರವು ಮಾಡುತ್ತಿದ್ದವರ ಮೇಲೆ ಟ್ರಕ್ ಹರಿದು ಆರು ಮಂದಿ ಸಾವಿಗೀಡಾದ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ.
-
Koppala: ಇಲ್ಲೊಬ್ಬ ಚಾಲಕ ಡ್ರೈವ್ ಮಾಡುವಾಗ ನಿದ್ರೆಗೆ ಜಾರಿದ್ದು, ಈ ಪರಿಣಾಮವಾಗಿ ಡಿವೈಡರ್ ಗೆ ಲಾರಿ ಗುದ್ದಿ ಪಲ್ಟಿಯಾದುದರಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮಣ್ಣು ಪಾಲಾಗಿರುವ ಘಟನೆ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮದ ಬಳಿಯ 50ನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
-
Bantwala: ಭಾರೀ ಮಳೆಯ ಕಾರಣ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿ ಚಾಲಕ ಮೃತಪಟ್ಟ ಘಟನೆ ಬಿಸಿ ರೋಡ್ ಬಳಿ ನಡೆದಿದೆ.
-
Puttur: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
-
Deadly Accident: ಬಳ್ಳಾರಿಯಲ್ಲಿ ಮೈನಿಂಗ್ ಟಿಪ್ಪರ್ಗೆ ಲಾರಿ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲಿಯೇ ನಾಲ್ವರು ಸಾವಿಗೀಡಾದ ಘಟನೆ ಸಂಡೂರಿನ ಜೈಸಿಂಗಪುರ ಬಳಿ ಸೋಮವಾರ (ಮೇ 26) ನಡೆದಿದೆ.
-
Subrahmanya: ಬಾರಿ ಗಾಳಿ ಮಳೆಯಿಂದಾಗಿ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಮೇ 25 ರ ರವಿವಾರ ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ.
-
Puttur: ಪೂತ್ತೂರಿನಿಂದ ಕಾಣಿಯೂರು ಕಡೆಗೆ ಸಂಚರಿಸುತ್ತಿದ್ದ ಮಾರುತಿ ಎರ್ಟಿಗಾ ಕಾರೊಂದು ಕಾಣಿಯೂರು-ಸುಬ್ರಹ್ಮಣ್ಯ ಮುಖ್ಯರಸ್ತೆಯ ಗಡಿಪಿಲದಲ್ಲಿರುವ ಕರೆಮನೆ ಕಟ್ಟೆ ಎಂಬ ಸ್ಥಳದ ಸಮೀಪ ಅಪಘಾತಕ್ಕೀಡಾಗಿರುವ ಘಟನೆ ಕುರಿತು ವರದಿಯಾಗಿದೆ. ಮೇ 24 ರಂದು ಬೆಳಿಗ್ಗೆ ಈ ಘಟನೆ ನಡೆದಿದೆ.
-
Puttur: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.
