Shimogga: ಬೈಕ್ ನಿಯಂತ್ರಣ ತಪ್ಪಿ ಬಿದ್ದು ನವವಿವಾಹಿತ ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಹರೂರು ಗ್ರಾಮದ ಕೆರೆ ಏರಿ ಮೇಲೆ ಸೋಮವಾರ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ.
Accident
-
Deadly Accident: ಸ್ಕಾರ್ಪಿಯೋ ಕಂಟೇನರ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಐವರು ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ ಮನಗೂಳಿ ಪಟ್ಟಣದ ಬಳಿ ನಡೆದಿದೆ.
-
Accident: ಜಲ್ಲಿ ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ (Accident) ಘಟನೆ ಸಂಪ್ಯ ಸಮೀಪ ಸೋಮವಾರ ಸಂಜೆ ನಡೆದಿದೆ. ಸಂಪ್ಯದಿಂದ ವಳತ್ತಡ್ಕ ರಸ್ತೆಯಲ್ಲಿ ಘಟನೆ ನಡೆದಿದೆ.
-
Dakshina Kannada: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಕೆಎಸ್ಆರ್ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
-
Accident: ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ ಬಸ್ ಮೋರಿಗೆ ಪಲ್ಟಿಯಾಗಿ (Accident) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ.
-
Puttur: ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕುಂಜುರುಪಂಜ ಸಮೀಪದ ನಿವಾಸಿ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟ ಘಟನೆ ಮೇ.18 ರಂದು ರಾತ್ರಿ ನಡೆದಿದೆ.
-
Accident: ಕಾರು ಬಾವಿಗೆ ಬಿದ್ದು ಕರ್ನಾಟಕದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪಲ್ಲಿ ಗ್ರಾಮದಲ್ಲಿ ನಡೆದಿದೆ.
-
Accident: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವರಾಹಿ ಹಿನ್ನೀರಿಗೆ ಬಿದ್ದು, ಮುಳುಗಿ ಹೋದ ಘಟನೆ ಹೊಸನಗರ ತಾಲೂಕಿನ ಹುಲಿಕಲ್ನಲ್ಲಿ ನಡೆದಿದೆ.
-
Puttur: ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಎಂಬಲ್ಲಿ ನಡೆದಿದೆ.
-
Mangalore: ನಿಂತಿದ್ದ ಕಾಲೇಜು ಬಸ್ಸಿಗೆ ಖಾಸಗಿ ಸಿಟಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ.
