ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಫಾಸ್ಟ್ ಫುಡ್, ಬೇಕರಿ ಉತ್ಪನ್ನಗಳನ್ನು ಹೆಚ್ಚಾಗಿ ತಿನ್ನುವುದರಿಂದ ಆರೋಗ್ಯದಲ್ಲಿ ವ್ಯತ್ಯಯವಾಗಿ ಹೊಟ್ಟೆಯುಬ್ಬರದಂತಹ ಸಮಸ್ಯೆಗಳು ಉದ್ಭವಿಸುತ್ತಿದೆ. ಆರೋಗ್ಯದಲ್ಲಿ ವ್ಯತ್ಯಾಸಗಳಾದಾಗ ನಿರ್ಲಕ್ಷ್ಯ ಧೋರಣೆ ತೋರಿದರೆ ಬೇರೆ ಕಾಯಿಲೆಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಹಾಗಾಗಿ ಜಾಗ್ರತೆ ವಹಿಸುವುದು ಅಗತ್ಯ. ನಾವು ಸೇವಿಸಿದ ಆಹಾರವನ್ನು …
Tag:
