ಹೇಳಿ ಕೇಳಿ ಡಿಜಿಟಲ್ ಯುಗ.. ಎಲ್ಲದರಲ್ಲೂ ಬದಲಾವಣೆಯಾಗಿ ಹಿಂದಿನಂತೆ ಬ್ಯಾಂಕ್ಗಳ ಮುಂದೆ ಗಂಟೆಗಟ್ಟಲೆ ನಿಲ್ಲಬೇಕಾದ ಅನಿವಾರ್ಯತೆ ಈಗಿಲ್ಲ. ಮೊಬೈಲ್ ಎಂಬ ಮಾಯಾವಿ ಅನ್ವೇಷಣೆಯ ಬಳಿಕ ಎಲ್ಲ ಕೆಲಸಗಳು ಕ್ಷಣ ಮಾತ್ರದಲ್ಲಿ ನಡೆಯುತ್ತವೆ. ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ವ್ಯವಹಾರಗಳನ್ನು ನಡೆಸಲು ಬ್ಯಾಂಕ್ಗಳು …
Tag:
accounts
-
ತಂತ್ರಜ್ಞಾನ ಬೆಳೆದಂತೆ ಎಲ್ಲವೂ ಡಿಜಿಟಲ್ ಮಯವಾಗಿದೆ. ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಸರ್ಕಾರವು ಯುಪಿಐ(ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ) ಅನ್ನು ಪರಿಚಯಿಸಿದ್ದೂ, ಇದು ಅತ್ಯಂತ ವೇಗವಾಗಿ ಮತ್ತು ಸುಲಭವಾಗಿ ಪಾವತಿಸಬಹುದಾದ ವಿಧಾನವಾಗಿದೆ. ಯುಪಿಐ ಮೂಲಕ ಮೊಬೈಲ್ ಬಿಲ್, ಕರೆಂಟ್ ಬಿಲ್, ಮನೆ ತೆರಿಗೆ,ಟಿವಿ …
