Puttur: ಬಾಲಕಿಯನ್ನು ಹಲವು ಬಾರಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ದ.ಕ.ಜಿಲ್ಲಾ ಮಹಿಳಾ ಪೊಲೀಸರು ಬಂಧಿಸಿದ್ದಾರೆ
accused ARRESTED
-
Dehli : ದೆಹಲಿ ಮುಖ್ಯಮಂತ್ರಿ ರೇಖಾ ಅವರಿಗೆ ಅನಾಮಿಕ ವ್ಯಕ್ತಿ ಒಬ್ಬ ಬಂದು ಕಪಾಳಮೋಕ್ಷ ಮಾಡಿದ್ದಾನೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ
-
Kalasa: ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಮಾಸ್ಕ್ ಮ್ಯಾನ್ ದೂರು ನೀಡಿದ್ದು ಇದರ ಬೆನ್ನಲ್ಲೇ ಅಸ್ಥಿಪಂಜರ ಶೋಧ ಕಾರ್ಯಾಚರಣೆಯೂ ನಡೆಯುತ್ತಿದೆ
-
Belthangady: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಧರ್ಮಸ್ಥಳ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
-
Udupi: ವಾಟ್ಸಾಪ್ ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ನಡೆದಿದೆ.
-
Mangalore: ಪೊಲೀಸ್ ಕಾಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
-
Ramya: ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರಿಗೆ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಕಾಮೆಂಟ್ ಗಳಿಂದ ನಿಂದನೆ ಪ್ರಕರಣ ಸಂಬಂಧ ಇದೀಗ ಮತ್ತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಬಂಧನ ಮಾಡಿದ್ದಾರೆ.
-
Crime: ಜಾಬ್ ಆ್ಯಪ್ವೊಂದರಲ್ಲಿ ಬಂದಿದ್ದ ವರ್ಕ್ ಪ್ರಂ ಹೋಂ ಜಾಹೀರಾತು ನಂಬಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬರು ಎರಡು ಲಕ್ಷಕ್ಕೂ ಅಧಿಕ ಮೊತ್ತದ ಹಣ ಕಳೆದುಕೊಂಡಿರುವ ಘಟನೆ ಹೆಬ್ರಿಯಲ್ಲಿ ನಡೆದಿದೆ.
-
Bhatkala: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ (Bhatkala) ಬಂದರ್ ರಸ್ತೆಯಲ್ಲಿ ನಕಲಿ ವಿದೇಶಿ ಕರೆನ್ಸಿ ಚಲಾವಣೆ ನಡೆಸಿದ ಆರೋಪದಲ್ಲಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
-
Bhatkala: ಭಟ್ಕಳ ನಗರವನ್ನು 24ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಮೂಲದ ಕಣ್ಣನ್& ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ಭಟ್ಕಳ ಶಹರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
