Delhi: ಕಾಲೇಜಿನ ಮೆಸ್ ಸಿಬ್ಬಂದಿ ಒಬ್ಬ 24 ವರ್ಷದ ಕಾಶ್ಮೀರಿ ವಿದ್ಯಾರ್ಥಿನಿಯ ಎದೆಗೆ ಗುದ್ದಿದ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
accused ARRESTED
-
Nelyadi: ಅಪ್ರಾಪ್ತೆಯ ಜೊತೆ ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ ಆರೋಪದಲ್ಲಿ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಮೇಶ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
-
Kodagu: ಕೊಡಗಿನಲ್ಲಿ 7 ವರ್ಷದ ಮಗಳು ಸೇರಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕಡಿದು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಕೇರಳದಲ್ಲಿ ಬಂಧನ ಮಾಡಿದ್ದಾರೆ.
-
Udupi: ಉಡುಪಿಯ (Udupi) ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ತೆಕ್ಕಟ್ಟೆ ಬಳಿ ಬುಧವಾರ ವಶಕ್ಕೆ ಪಡೆದಿದ್ದಾರೆ.
-
Crime: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿನ ದೌರ್ಜನ್ಯ ವೆಸಗಿದ ಆರೋಪಿಯೊಬ್ಬನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.
-
Crime: ಪಾಲಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ಬಾಲಕಿಗೆ ಕಿರುಕುಳ ನೀಡಿದ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್, ಎಂಬ ಆರೋಪಿಯನ್ನ ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
-
Kumbha mela: ಮಹಾಕುಂಭಮೇಳಕ್ಕೆ (Kumbha mela) ಕರೆದೊಯ್ಯುವ ಭರವಸೆ ನೀಡಿ ಹಣ ಸುಲಿಗೆ ಮಾಡಿದ ವ್ಯಕ್ತಿಯನ್ನು, ಬೆಂಗಳೂರಿನ ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ.
-
Mangaluru: ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಸೋಮವಾರ (ಮಾ.10) ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿ ಘಟನೆ ನಡೆದಿದೆ.
-
Hunsur: ಮಗುವಿನ ಮೇಲೆ ಚಿಕ್ಕಪ್ಪನೋರ್ವ ಮಾರಣಾಂತಿಕ ಹಲ್ಲೆ ಮಾಡಿ ವಿಕೃತಿ ಮೆರೆದಿರುವ ಘಟನೆ ಬೀರನಹಳ್ಳಿಯಲ್ಲಿ ನಡೆದಿದೆ.
-
Mangaluru: ಸಾಮಾಜಿಕ ಜಾಲತಾಣದಲ್ಲಿ ಯುವತಿಯೋರ್ವಳ ನಂಬರ್ ಪಡೆದು ಅಶ್ಲೀಲ ವೀಡಿಯೋ ಇರುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದ ಆರೋಪಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ.
