Mangaluru: ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾವೂರು ಹಾಗೂ ಬಂದರು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳನ್ನು ಮನೀಶ್ (28) ಹಾಗೂ ಟಿ.ಟಿ. ರೋಡ್ ನಿವಾಸಿ ಸವಿನ್ರಾಜ್ (18) …
Tag:
