Crime: ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯನ್ನು ಪೊಲೀಸ್ ಠಾಣೆ ಬಳಿಯೇ ದುಷ್ಕರ್ಮಿಗಳು ಕೊಚ್ಚಿ ಕೊಲೆ(Murder) ಮಾಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.
Accused
-
News
Prateek Chauhan: ಮದ್ವೆಯಾಗ್ತೀನಿ ಅಂತ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ: ಮಾಜಿ ಸಚಿವ ಪುತ್ರನ ವಿರುದ್ಧ ದೂರು!
by ಕಾವ್ಯ ವಾಣಿby ಕಾವ್ಯ ವಾಣಿPrateek Chauhan: ಮಾಜಿ ಸಚಿವರೂ, ಬೀದರ್ನ ಔರಾದ್ ಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಪ್ರಭು ಚೌಹಾಣ್ (Prabhu Chauhan) ಪುತ್ರನ ವಿರುದ್ಧ ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ (Womenʼs Commission) ದೂರು ನೀಡಿದ್ದಾರೆ.
-
-
-
Mangaluru: ಮೇ.1 ರಂದು ಬಜಪೆ ಸಮೀಪ ಕಿನ್ನಿಪದವು ಜಂಕ್ಷನ್ ಬಳಿ ನಡೆದ ಹಿಂದೂ ಕಾರ್ಯಕರ್ತ, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ 8 ಆರೋಪಿಗಳನ್ನು ನ್ಯಾಯಾಲಯವು ಎನ್ಐಎ ಕಸ್ಟಡಿಗೆ ನೀಡಿದೆ.
-
Crime
Manjeshwara: ಮಂಜೇಶ್ವರ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಆರೋಪಿ ಸೆರೆ!
by ಕಾವ್ಯ ವಾಣಿby ಕಾವ್ಯ ವಾಣಿManjeshwara: ಮಂಜೇಶ್ವರ (Manjeshwara) ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ಪರಾರಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಮತ್ತೆ ಬಂಧಿಸಿದ್ದಾರೆ.
-
Ullal: ಕೇರಳ ಭಾಗದಿಂದ ಕದ್ದ ದನಗಳನ್ನು ಕಂಟೈನರ್ನಲ್ಲಿ ಕೂಡಿಹಾಕಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಚಾಲಕ ಉತ್ತರ ಪ್ರದೇಶ ಮುಜಾಫರ್ ನಗರದ ಆಸಿಫ್ (25) ಎಂಬಾತನನ್ನು ಬಂಧನ ಮಾಡಿದ್ದಾರೆ. ಒಟ್ಟು 24 ದನಗಳನ್ನು ರಕ್ಷಣೆ ಮಾಡಲಾಗಿದೆ.
-
Belthangady: ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ ಮೇ 27 ರಂದು ಸಂಜೆ ನಡೆದ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಪೊಲೀಸರು ಸೋಮವಾರ ಕರೆತಂದು ಸ್ಥಳ ಮಹಜರು ಮಾಡಿದರು
-
Bantwal: ಎಡಿಜಿಪಿ ಆರ್.ಹಿತೇಂದ್ರ ಅವರು ʼ ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳನ್ನು ಕೂಡಲೇ ಬಂಧನ ಮಾಡುತ್ತೇವೆ. ಎಫ್ಐಆರ್ನಲ್ಲಿ ಎರಡು ಹೆಸರಿದೆ. ಬಂಧನ ಆದ ನಂತರ ಎಲ್ಲಾ ಮಾಹಿತಿಯನ್ನು ನೀಡುತ್ತೇವೆ. ತನಿಖೆ ಪ್ರಗತಿಯಲ್ಲಿದೆ. ನಂತರ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.
-
Ballari: ಜೈಲಿನಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಆರೋಪಿಗಳಿಂದ ಬಳ್ಳಾರಿ ಜೈಲಿನಲ್ಲಿ ರಂಪಾಟ ನಡೆಯುತ್ತಿರುವ ಕುರಿತು ವರದಿಯಾಗಿದೆ.
