ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿ ನಡೆದಿದ್ದು ಅದರ ಪ್ರಕರಣವೇ ತನಿಖಾ ಹಂತದಲ್ಲಿರುವಾಗ ಈಗ ಇನ್ನೊಂದು ಆ್ಯಸಿಡ್ ದಾಳಿ ನಡೆದಿದೆ. ಇಂದು (ಜೂನ್ 10) ಮತ್ತೆ ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿ ಈ ಘಟನೆ ನಡೆದಿದ್ದು, ಪರಿಚಯಸ್ಥನಿಂದಲೇ …
Tag:
