ಸುಂದರವಾಗಿ ಕಾಣಬೇಕೆಂಬ ಆಸೆ ಪ್ರತಿಯೊಬ್ಬರಲ್ಲು ಇರುತ್ತದೆ. ಇದಕ್ಕಾಗಿ ಜನರು, ಅನೇಕ ಕಸರತ್ತುಗಳನ್ನು ಮಾಡುತ್ತಾರೆ. ಇದಕ್ಕಾಗಿ ಅಂಗಡಿಗಳಲ್ಲಿ ಸಿಗುವ ಬೇರೆ ಬೇರೆ ತರಹದ ಕ್ರೀಮ್’ಗಳನ್ನು ಕೆಲವರು ಬಳಸಿದರೆ, ಮತ್ತೆ ಕೆಲವರು ಮನೆಯಲ್ಲೇ ತಯಾರಿಸಿದ ಹೋಂ ರೆಮಿಡಿ ಬಳಸಿ ಮುಖದ ಅಂದವನ್ನು ಹೆಚ್ಚಿಸಲು ಪ್ರಯತ್ನಿಸುತ್ತಾರೆ. …
Tag:
