Mangalore: ಖ್ಯಾತ ನಟ ಹಾಗೂ ಕಲಾನಿರ್ದೇಶಕ ದಿನೇಶ್ ಮಂಗಳೂರು ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
Actor
-
Ajay Rao: ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಉಂಟಾಗುದ್ದು, ವಿಚ್ಚೇದನ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಮಾಧ್ಯಮ ಒಂದು ವರದಿ ಮಾಡಿದೆ.
-
Actor Kamal Hassan: ಸನಾತನ ಧರ್ಮದ ಕುರಿತು ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ಗೆ ಕೊಲೆ ಬೆದರಿಕೆ ಒಡ್ಡಲಾಗಿದೆ.
-
Sandalwood:ಸ್ಯಾಂಡಲ್ವುಡ್ನ ಯುವ ನಟ ಹಿರಿಯ ನಿರ್ಮಾಪಕ ಆನೇಕಲ್ ಬಾಲರ್ ಅವರ ಪುತ್ರ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30 ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಅವರು ನಿಧನ ಹೊಂದಿದ್ದಾರೆ.
-
-
Darshan: ಜೈಲಿನಿಂದ ಬಿಡುಗಡೆಯಾದ ಬಳಿಕ ದರ್ಶನವರಿಗೆ ತೀವ್ರವಾದ ಬೆನ್ನು ನೋವು ಕಾಡುತ್ತಿತ್ತು ಈ ಬೆನ್ನು ನೋವಿನ ನಡುವೆಯೂ ಅವರು ತಮ್ಮ ಪರಮಾಪ್ತ ಧನ್ವೀರ ಅವರ ಹೊಸ ಚಿತ್ರದ ವೀಕ್ಷಣೆಗಾಗಿ ಬೆಂಗಳೂರಿನ ಜಿಟಿ ವರ್ಲ್ಡ್ ಮಾಲ್ನ ಪಿವಿಆರ್ ಆಗಮಿಸಿದ್ದರು.
-
Actor Darshan: ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಭೇಟಿ ಬಳಿಕ ಕೇರಳದ ಮಾಡಾಯಿಕಾವು ಶ್ರೀ ತಿರುವರ್ ಭಗವತಿ ದೇವಸ್ಥಾನಕ್ಕೆ ಕರ್ನಾಟಕದಿಂದ ಭಕ್ತರ ದಂಡೇ ಆಗಮಿಸುತ್ತಿದೆ.
-
Mangaluru: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಕೇರಳದ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀ ಭಗವತಿ ದೇವಸ್ಥಾನಕ್ಕೆ ತನ್ನ ಕುಟುಂಬ ಸಮೇತರಾಗಿ ಭೇಟಿ ನೀಡಿ ಶತ್ರು ಸಂಹಾರ ಯಾಗ ಮಾಡಿದ್ದಾರೆ.
-
Kerala: ಶಬರಿಮಲೆಗೆ ಭೇಟಿ ನೀಡಿದ ನಟ ದಿಲೀಪ್ ಅವರಿಗೆ ವಿಐಪಿ ಚಿಕಿತ್ಸೆ ನೀಡಿರುವುದನ್ನು ಕೇರಳ ಹೈಕೋರ್ಟ್ ಟೀಕಿಸಿದ್ದು, ದೇವಸ್ವಂ ಮಂಡಳಿಯಿಂದ ವಿವರಣೆ ಕೇಳಿದೆ.
-
Entertainment
Bollywood Actor: ಅತ್ಯಂತ ದುಬಾರಿ ವಿಚ್ಛೇದನ ಬಗ್ಗೆ ಕೇಳಿದ್ದೀರಾ? ಪತ್ನಿಗೆ ನೀಡಿದ ಜೀವನಾಂಶ ಮೊತ್ತ ನೀವು ಊಹಿಸಲು ಕೂಡಾ ಸಾಧ್ಯವಿಲ್ಲ!
by ಕಾವ್ಯ ವಾಣಿby ಕಾವ್ಯ ವಾಣಿBollywood Actor: 17 ವರ್ಷಗಳ ಕಾಲ ವೈವಾಹಿಕ ಜೀವನ ನಡೆಸಿದ ಈ ದಂಪತಿ 2014ರಲ್ಲಿ ಡಿವೋರ್ಸ್ ಪಡೆದಿದ್ದಾರೆ.
