Hyderabad: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಲ್ಲು ಅರ್ಜುನ್ ಜಾಮೀನು ಅರ್ಜಿ ಇಂದು ವಿಚಾರಣೆ ನಡೆದಿದ್ದು, ನಾಂಪಲ್ಲಿ ಕೋರ್ಟ್ ನಟನಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಅಲ್ಲು ಅರ್ಜುನ್ಗೆ ಬಿಗ್ ರಿಲೀಫ್ ದೊರಕಿದಂತಾಗಿದೆ.
Tag:
actor allu arjun
-
News
Pushpa 2 Stampede Case: ಒತ್ತಡಕ್ಕೆ ಮಣಿದ ಅಲ್ಲು ಅರ್ಜುನ್; ಮೃತ ರೇವತಿ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಣೆ
Pushpa 2 Stampede Case: ಸಂಧ್ಯಾ ಥಿಯೇಟರ್ ಹೊರಗೆ ನಡೆದ ಕಾಲ್ತುಳಿತದಲ್ಲಿ ಪುಷ್ಪ 2 ಚಿತ್ರ ಪ್ರದರ್ಶನದ ವೇಳೆ ಮಹಿಳೆಯೋರ್ವರು ಸಾವನ್ನಪ್ಪಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ.
-
News
Allu Arjun: ನಟ ಅಲ್ಲು ಅರ್ಜುನ್ಗೆ ಶಾಕ್ ಮೇಲೆ ಶಾಕ್; ಸಿಸಿಟಿವಿ ದೃಶ್ಯಾವಳಿ ಬಿಡುಗಡೆ, ಓರ್ವ ಬೌನ್ಸರ್ ಬಂಧನ
Allu Arjun: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದು, ಇದರ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಸಿಬ್ಬಂದಿಯೋರ್ವನನ್ನು ಬಂಧನ ಮಾಡಲಾಗಿದೆ.
-
News
Actor Allu Arjun: ಪುಷ್ಪರಾಜ್ಗೆ ತಪ್ಪದ ಕಂಟಕ; ಮತ್ತೊಮ್ಮೆ ಜೈಲು ಸೇರುವ ಭಯ; ಕಾಲ್ತುಳಿತ ಕೇಸ್ಗೆ ಬಿಗ್ ಟ್ವಿಸ್ಟ್
Actor Allu Arjun: ಅಲ್ಲು ಅರ್ಜುನ್ ಇತ್ತೀಚೆಗೆ ತಮ್ಮ ಪುಷ್ಪ 2 ಸಿನಿಮಾ ನೋಡಲೆಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಬಿಗ್ ಟ್ವಿಸ್ಟೊಂದನ್ನು ನೀಡಿದ್ದಾರೆ.
-
Allu Arjun: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಗ್ಗೆ ಚಂಚಲಗೂಡ ಸೆಂಟ್ರಲ್ ಜೈಲಿನಿಂದ ರಿಲೀಸ್ ಆಗಿದ್ದಾರೆ.
