ಖ್ಯಾತ ನಟ ಧ್ರುವ ಸರ್ಜಾ ಅವರ ಅಜ್ಜಿ, ಅರ್ಜುನ್ ಸರ್ಜಾರ ತಾಯಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀ ದೇವಿ ಅವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ …
Tag:
