Actor Chetan Kumar Ahimsa: ನಟ ಚೇತನ್ (Actor Chetan Kumar ahimsa) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು “ಸೋಮಾರಿ” ಎಂದು ಕರೆದಿದ್ದಾರೆ.
Actor Chetan kumar
-
Breaking Entertainment News KannadaEntertainmentlatestNationalNews
Chetan Ahimsa: ಚಂದ್ರಯಾನದ ಜೊತೆ ಮಲದ ಗುಂಡಿಯ ಫೋಟೋ ಶೇರ್ ಮಾಡಿದ ನಟ ಚೇತನ್! ಅಯ್ಯೋ ಅತೃಪ್ತ ಆತ್ಮವೇ… ಎಂದು ಟೀಕಿಸಿದ ನೆಟ್ಟಿಗರು!!!
by ವಿದ್ಯಾ ಗೌಡby ವಿದ್ಯಾ ಗೌಡಪ್ರತಿಯೊಂದಕ್ನಕೂ ನಟ ಚೇತನ್ (Chetan Ahimsa) ಪ್ರತಿಕ್ರಿಯೆ ಇದ್ದೆ ಇರುತ್ತದೆ. ಇದೀಗ ನಟ ಚಂದ್ರಯಾನದ ಜೊತೆ ಮಲದ ಗುಂಡಿಯ ಫೋಟೋ ಶೇರ್ ಮಾಡಿದ್ದು, ಟೀಕೆ ವ್ಯಕ್ತವಾಗಿದೆ.
-
Karnataka State Politics Updates
Chetan Kumar: ಅಶ್ವಥ್ ನಾರಾಯಣ್ ವಿರುದ್ಧದ ಕೇಸ್ ಬಗ್ಗೆ ನಟ ಚೇತನ್ ಹೇಳಿದ್ದೇನು ಗೊತ್ತಾ?
Chetan Kumar : ಕಾಂಗ್ರೆಸ್ ಕ್ಷುಲ್ಲಕ ಮತ್ತು ಸೇಡಿನ ರಾಜಕಾರಣ ಮಾಡುವ ಬದಲು ಜನರ ಸೇವೆಯನ್ನು ನಿಷ್ಠೆಯಿಂದ ಮಾಡಲಿ ಎಂದಿದ್ದಾರೆ.
-
Breaking Entertainment News KannadaKarnataka State Politics Updates
Chethan Kumar: ಕಾಂಗ್ರೆಸ್ ಸೇರ್ಪಡೆಗೊಂಡ ಶೆಟ್ಟರ್ ಗೆ ಟಾಂಗ್ ಕೊಟ್ರ ನಟ ಚೇತನ್?!
ಇದೀಗ, ಮತ್ತೊಮ್ಮೆ ನಟ ಚೇತನ್ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್(Jagadish Shettar) ಕುರಿತಂತೆ ಟ್ವೀಟ್ ಮಾಡಿದ್ದಾರೆ.
-
ಚಾಮರಾಜನಗರ : ಕಾಂತಾರ ಸಿನಿಮಾದ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ನಟ ಚೇತನ್ ಸೃಷ್ಟಿಸಿದ್ದು, ಭಾರತೀಯ ಕ್ರಿಕೆಟ್ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್ನಲ್ಲೂ ಮೀಸಲಾತಿ ತರಬೇಕು ಎಂದು ಕಿಡಿಕಾರಿದ್ದಾರೆ. ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ …
-
Breaking Entertainment News KannadaInternationalNews
Rishab Shetty Chetan : ಮತ್ತೆ ಕ್ಯಾತೆ ತೆಗೆದ ನಟ ಚೇತನ್ | ರಿಷಬ್ ಮಾತಿಗೆ ಮತ್ತೆ ಟಾಂಗ್ ನೀಡಿದ ನಟ!!!
ಸಿನಿಮಾ ರಂಗದಲ್ಲೇ ಹೊಸ ದಾಖಲೆ ಬರೆದ ‘ಕಾಂತಾರ’, ಕರ್ನಾಟಕ ಮಾತ್ರವಲ್ಲದೆ ಇಡಿ ದೇಶವೇ ಬಹುಪರಾಕ್ ಹೇಳಿದೆ. ಸಿನಿಮಾದ ವಿಚಾರವಾಗಿ ಅನೇಕ ವಿವಾದಗಳು ನಡೆದಿವೆ. ಯಶಸ್ಸಿನ ಬೆನ್ನಲ್ಲೇ ‘ವರಾಹ ರೂಪಂ’ ಹಾಡಿನ ವಿವಾದ ಕಾಂತಾರದ ಬೆನ್ನಿಗೇರಿತ್ತು. ಇದರ ಜೊತೆಗೆ “ಆ ದಿನಗಳ” ನಟ …
-
Breaking Entertainment News KannadalatestNews
ಮತ್ತೆ ಕಿಡಿಕಾರಿದ ಚೇತನ್ | ಈ ಬಾರಿ ಕಾಂತಾರ ವಿಷ್ಯ ಅಲ್ಲ, ಟಿಪ್ಪು ಪ್ರತಿಮೆ ವಿಷಯ!
ಒಂದಲ್ಲ ಒಂದು ಹೇಳಿಕೆ ನೀಡಿ ವಿವಾದ ಮೈ ಮೇಲೆ ಎಳೆದುಕೊಂಡು ಸುದ್ದಿಯಲ್ಲಿರುವ ಸ್ಯಾಂಡಲ್ವುಡ್ನ(Sandalwood) `ಆ ದಿನಗಳು’ ಖ್ಯಾತಿಯ ನಟ ಚೇತನ್ ಇದೀಗ ಇದೀಗ ಸಿಎಂ ಇಬ್ರಾಹಿಂ ಹೇಳಿಕೆಗೆ ಕಿಡಿ ಕಾರಿದ್ದಾರೆ. `ಕಾಂತಾರ’ ಚಿತ್ರದ ಎಲ್ಲೆಡೆಯೂ ಪ್ರಶಂಸನೀಯ ಮಾತುಗಳನ್ನು ಕೇಳುತ್ತಿದ್ದ ನಡುವೆಯೂ ಕರಾವಳಿಯ …
