ಸಲ್ಮಾನ್ ಖಾನ್ (Salman Khan) ಮಹಿಳೆಯರ ದೇಹ ಅಮೂಲ್ಯ ಎಂದು ಹೇಳಿದ್ದಕ್ಕೆ ನಟ ಚೇತನ್ (Actor Chethan kumar) ಪ್ರತಿಕ್ರಿಯಿಸಿದ್ದು, ಬಾಲಿವುಡ್ ನಟನ ಬಗ್ಗೆ ವ್ಯಂಗ್ಯವಾಡಿ, ಕಾಮುಕ ಎಂದಿದ್ದಾರೆ.
Actor Chethan
-
Breaking Entertainment News KannadaKarnataka State Politics Updates
Marrage Matter: ಮದ್ವೆಯಾದ್ರೆ ಮಕ್ಕಳನ್ನು ಪಡೆಯಲೇಬೇಕೆ ? ಕಟೀಲ್’ಗೆ ನಟ ಚೇತನ್ ಪ್ರಶ್ನೆ – ಮದುವೆ ಅಂತ ಆದ ಮೇಲೆ ಏನಾದ್ರೂ ಮಾಡ್ಲೇ ಬೇಕಲ್ಲವೇ ?!!
by ಹೊಸಕನ್ನಡby ಹೊಸಕನ್ನಡನಳಿನ್ ಕುಮಾರ್ ಅವರು ತಮ್ಮ, ಹಾಸ್ಯ ಮಿಶ್ರಿತ ಭಾಷಣದ ನಡುವೆ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ಹೇಳಿದ ಮಾತು ಸಾಕಷ್ಟು ಸುದ್ದಿಯಾಗಿತ್ತು.
-
Breaking Entertainment News KannadalatestNews
ಸಿನಿಮಾ ಸ್ಟಾರ್ ಗಳ ಸ್ಮಾರಕ ನಿರ್ಮಾಣಕ್ಕೆ ನಟ ಚೇತನ್ ವಿರೋಧ! ಸ್ಮಾರಕ ನಿರ್ಮಾಣದ ಬದಲು ಮ್ಯೂಸಿಯಂ ನಿರ್ಮಿಸಿ ಎಂದು ಸರ್ಕಾರಕ್ಕೆ ಮನವಿ!!
by ಹೊಸಕನ್ನಡby ಹೊಸಕನ್ನಡಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ವಿವಾದಗಳನ್ನು ಮೈಮೇಲೆ ಎಳೆದುಕೊಂಡು ಯಾವಾಗಲೂ ಸುದ್ದಿಯಲ್ಲಿರುವುದು ಕನ್ನಡ ನಟ ಚೇತನ್ ಅವರಿಗೆ ಅಭ್ಯಾಸವಾಗಿಬಿಟ್ಟಿದೆ. ಇದೀಗ ಚಲನಚಿತ್ರ ನಟರ ಕುರಿತು ಹೇಳಿಕೊಂದನ್ನು ನೀಡಿ ಸಾಕಷ್ಟು ಟೀಕೆ, ಆಕ್ರೋಶಗಳಿಗೆ ಗುರಿಯಾಗಿದ್ದಾರೆ. ಚಲನಚಿತ್ರ ತಾರೆಯರಿಗೆ ಸಾರ್ವಜನಿಕ ಜಾಗ, ಹಣ ಮತ್ತು …
-
ನಟ ಚೇತನ್ ಇತ್ತೀಚಿಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ ಅವರ ವಿರುದ್ಧದ ಮತ್ತೊಂದು ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸುವುದಕ್ಕೆ ಸರ್ಕಾರದ ಅನುಮತಿಯನ್ನು ಪೊಲೀಸರು ಕೇಳಿದ್ದಾರೆ. ಅನುಮತಿ ದೊರೆತಲ್ಲಿ ಚೇತನ್ಗೆ ಮತ್ತೆ ಸಂಕಷ್ಟ ಎದುರಾಗಲಿದೆ. ನಟ, ಸಾಮಾಜಿಕ ಹೋರಾಟಗಾರ ಚೇತನ್ ವಿರುದ್ಧ ಚಾರ್ಜ್ …
-
ಸದಾ ಒಂದಿಲ್ಲೊಂದು ವಿವಾದದ ಮೂಲಕ ಸುದ್ದಿಯಾಗುವ ನಟ ಚೇತನ್ ಅಹಿಂಸಾ ಅವರು ಇತ್ತೀಚೆಗೆ ಆಕ್ಷೇಪಾರ್ಹ ಟ್ವೀಟ್ ಮಾಡಿ ಇಕ್ಕಟ್ಟಿಗೆ ಸಿಲುಕಿದ್ದರು. ಹಾಗಾಗಿ ಫೆ.22 ರಂದು ಚೇತನ್ ರನ್ನು ಬಂಧಿಸಿ ಬುಧವಾರ ( ಫೆ.23) 8 ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು …
-
ಸಾಮಾಜಿಕ ಕಾರ್ಯಕರ್ತ ಮತ್ತು ನಟ ಚೇತನ್ ಅಹಿಂಸಾ ಕಾಣೆಯಾಗಿದ್ದಾರೆ ಎನ್ನಲಾಗಿದೆ. ನಟ ಚೇತನ್ ಹೆಂಡತಿ ಮೇಘನಾ ಖುದ್ದು ಫೇಸ್ ಬುಕ್ ಲೈವ್ ಬಂದು ಶೇಷಾದ್ರಿಪುರಂ ಪೊಲೀಸರು ನನ್ನ ಗಂಡನನ್ನು ಬಂಧಿಸಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಮನೆಯಲ್ಲಿದ್ದ ಚೇತನ್ ಅವರನ್ನು ಏಕಾಏಕಿ ಯಾರೋ …
