Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೂಶ್ ಗೆ ಕೂಡಾ ಜಾಮೀನು ಮಂಜೂರು ಮಾಡಿದೆ.
Actor Darshan News
-
News
Darshan Thoogudeepa: ರೇಣುಕಾಸ್ವಾಮಿ ಹಲ್ಲೆಯ ವಿಡಿಯೋ ಜೊತೆಗೆ ದರ್ಶನ್ ವಿರುದ್ಧ ಸಿಕ್ಕಿವೆ ಇವಿಷ್ಟು ಸ್ಟ್ರಾಂಗ್ ಎವಿಡೆನ್ಸ್!?
by ಕಾವ್ಯ ವಾಣಿby ಕಾವ್ಯ ವಾಣಿDarshan Thoogudeepa: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Actor Darshan Thoogudeepa) ಜೈಲು ಸೇರಿದ ಮೇಲೆ ಒಂದಲ್ಲ ಒಂದು ಆಪತ್ತು ಸುತ್ತಿಕೊಳ್ಳುತ್ತಲೇ ಇದೆ. ಅದಲ್ಲದೆ ದರ್ಶನ್ ಬಿಡುಗಡೆ ಬಗ್ಗೆ ಯಾವುದೇ ಪಾಸಿಟಿವ್ ಮಾಹಿತಿ ಸಿಕ್ಕಿಲ್ಲ. ಅವರು ಜೈಲಿನಲ್ಲಿ ಮಾಡಿದ …
-
News
Darshan: ನಟ ದರ್ಶನ್ಗೆ ಜೈಲಿನ ಅನ್ನ, ಸಾಂಬಾರೇ ಗತಿ: ಮನೆ ಊಟ ತರಿಸಲು ನೋ ಎಂದ ಕೋರ್ಟ್
by ಹೊಸಕನ್ನಡby ಹೊಸಕನ್ನಡDarshan: ನಟ ದರ್ಶನ್ ಜೈಲು ಪಾಲಾಗಿ 2 ತಿಂಗಳಾಯ್ತು. ಅಂದಿನಿಂದ ಮನೆ ಊಟ ಬೇಕು ಅಂತ ಕೋರ್ಟ್ಗೆ ಅರ್ಜಿ ಸಲ್ಲಿಸುತ್ತಲೇ ಇದ್ದಾರೆ. ಜೈಲೂಟ ತಿಂದು ಆರೋಗ್ಯ ಕೆಡುತ್ತಿದೆ. ಹಾಗಾಗಿ ಮನೆ ಊಟ ಬೇಕು ಎಂದು ಸ್ವತಃ ಅವರ ಕೈ ಬರಹದಲ್ಲೇ ಮನವಿ …
-
Entertainment
Darshan Thoogudeepa: ದರ್ಶನ್ ಸಂಭಾವನೆ ಕುರಿತ ಇಂಟ್ರೆಸ್ಟಿಂಗ್ ವಿವರ ಇಲ್ಲಿದೆ!
by ಕಾವ್ಯ ವಾಣಿby ಕಾವ್ಯ ವಾಣಿDarshan Thoogudeepa: ದರ್ಶನ್ ಇದುವರೆಗೆ ಅಭಿನಯಿಸಿರುವ ಚಿತ್ರದಲ್ಲಿ ಒಂದು ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆಯುತ್ತಾರೆ, ಎಷ್ಟು ಉಳಿಸುತ್ತಾರೆ, ಎಷ್ಟು ಖರ್ಚು ಮಾಡುತ್ತಾರೆ ಅನ್ನೋದು ಕೆಲವರ ಪ್ರಶ್ನೆ ಆಗಿದೆ.
-
Actor Darshan News: ಪೊಲೀಸ್ ಠಾಣೆಯ ಹೊರಗಡೆ ಗೇಟ್ಗೆಲ್ಲ ಶಾಮಿಯಾನ ಹಾಕಿದ್ದರ ವಿಷಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಶಾಮಿಯಾನ ಹಾಕಿದರ ಹಿಂದಿನ ನಿಜವಾದ ಕಾರಣ ಬಹಿರಂಗ ಗೊಂಡಿದೆ.
