Darshan Thoogudeepa: ದರ್ಶನ್ ಅಭಿಮಾನಿಗಳ ಪ್ರಕಾರ, ಕಷ್ಟ ಅಂತಾ ಬಂದ್ರೆ ದರ್ಶನ್ ದಾನ ಶೂರ ಕರ್ಣ. ಅವರು ಮಾಡಿರುವ ಸಹಾಯವನ್ನ ಕೋಟಿ ಕೋಟಿ ರೂಪಾಯಿಗಳಲ್ಲಿ ಲೆಕ್ಕ ಹಾಕಲು ಆಗಲ್ಲ. ಅದರಲ್ಲೂ ದರ್ಶನ್ ತೂಗುದೀಪ್ (Darshan Thoogudeepa) ಎದುರು ಬಂದು ಸಹಾಯ ಕೇಳುತ್ತಿದ್ದ …
Actor Darshan thoogudeepa
-
News
Kichcha Sudeep: ನಾನು, ದರ್ಶನ್ ಮೊದಲಿನಂತೆ ಇದ್ದಿದ್ದರೆ ಜೈಲಿಗೆ ಹೋಗಿ ಮಾತಾಡಿಸುತ್ತಿದ್ದೆ: ಸುದೀಪ್ ಬಿಚ್ಚಿಟ್ಟ ಕರಾಳ ಸತ್ಯ
by ಕಾವ್ಯ ವಾಣಿby ಕಾವ್ಯ ವಾಣಿKichcha Sudeep: ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳಿಂದ ಪ್ರಶ್ನೆಗೆ ಉತ್ತರಿಸಿದ ಸುದೀಪ್, ಶಾಕಿಂಗ್ ವಿಷ್ಯವನ್ನು ಹಂಚಿಕೊಂಡಿದ್ದಾರೆ. ಸುದೀಪ್ (Kichcha Sudeep) ಅವರು ‘ನಾನು ಮತ್ತು ದರ್ಶನ್ ಮೊದಲಿನಂತೆ ಮಾತನಾಡಿಕೊಳ್ಳುತ್ತಿದ್ದರೆ ಖಂಡಿತ ಈ ಸ್ಥಿತಿಯಲ್ಲಿ ಅವರನ್ನು ಜೈಲಿನಲ್ಲಿ ಭೇಟಿ ಮಾಡಿ ಬರುತ್ತಿದ್ದೆ’ ಎಂದು ನಟ ಕಿಚ್ಚ …
-
Entertainment
Darshan Thoogudeepa: ನಟ ದರ್ಶನ್ ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿ ಎಸಿಪಿ ಚಂದನ್ ಅವರಿಗೆ ಸಂಕಷ್ಟ !?
by ಕಾವ್ಯ ವಾಣಿby ಕಾವ್ಯ ವಾಣಿDarshan Thoogudeepa: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಅರೆಸ್ಟ್ ಮಾಡಿದ್ದ & ನಿರ್ಭಯವಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿ ಎಸಿಪಿ ಚಂದನ್ ಅವರಿಗೆ ದೊಡ್ಡ ಕಂಟಕ ಎದುರಾಗಿದೆ ಎಂಬ ಆರೋಪ ಕೇಳಿಬಂದಿದೆ.
-
News
Actor Vinod Raj: ರೇಣುಕಾಸ್ವಾಮಿ ಕುಟುಂಬಕ್ಕೆ ದೊಡ್ಡ ಮೊತ್ತದ ನೆರವು ನೀಡಿದ ನಟ ವಿನೋದ್ ರಾಜ್!
by ಕಾವ್ಯ ವಾಣಿby ಕಾವ್ಯ ವಾಣಿActor Vinod Raj: ನಟ ವಿನೋದ್ ರಾಜ್ ಅವರು ಚಿತ್ರದುರ್ಗದ ಮೃತ ರೇಣುಕಾಸ್ವಾಮಿಯ ಮನೆಗೆ ( Actor Vinod Raj) ಭೇಟಿ ನೀಡಿದ್ದು, ರೇಣುಕಾಸ್ವಾಮಿ ಕುಟುಂಬಸ್ಥರಿಗೆ (Renukaswamy Family) ವಿನೋದ್ ರಾಜ್ ಸಾಂತ್ವನ ಹೇಳಿ 1 ಲಕ್ಷ ರೂ. ನೆರವು ನೀಡಿದ್ದಾರೆ. …
-
Entertainment
Pavitra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೊಲೆಗೆ ಸಂಚು ಕೃತ್ಯ, ಪವಿತ್ರಾ ಗೌಡ ನೇರ ಭಾಗಿ- ರಿಮ್ಯಾಂಡ್ ಕಾಪಿ
Pavitra Gowda: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಕೋರ್ಟ್ಗೆ ಸಲ್ಲಿಸಿದ್ದ ರಿಮ್ಯಾಂಡ್ ಕಾಪಿ ಹಲವು ಸ್ಫೋಟಕ ಮಾಹಿತಿ ಬಹಿರಂಗ ಗೊಂಡಿದೆ.
-
Breaking Entertainment News KannadalatestNews
Bengaluru: ದರ್ಶನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಂದ ದವಸ ಧಾನ್ಯಗಳ ಕೊಡುಗೆ!!! ದರ್ಶನ ಮನೆಗೆ ಧಾನ್ಯಗಳ ವಿತರಣೆ!!
ಬೆಂಗಳೂರು: ಈ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ 47ನೇ ಹುಟ್ಟುಹಬ್ಬವನ್ನು ಫೆಬ್ರವರಿ 16 ರಂದು ಆಚರಿಸಿಕೊಳ್ಳುತ್ತಿದ್ದಾರೆ. ದರ್ಶನ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹಳ ವಿಜೃಂಭಣೆಯಿಂದ ಆಚರಿಸಲಿದ್ದಾರೆ. ದರ್ಶನ್ ಅವರ ಹುಟ್ಟುಹಬ್ಬ ತುಂಬಾ ದಿನ ಇರುವಾಗಲೇ ಅಭಿಮಾನಿಗಳು ಹೇಗೆಲ್ಲಾ ಬರ್ತಡೆಯನ್ನು ಸೆಲೆಬ್ರೇಟ್ ಮಾಡಬೇಕು, …
-
Breaking Entertainment News Kannadaಬೆಂಗಳೂರು
Bengalore: ನಟ ದರ್ಶನ್ ಮನೆ ಮುಂದೆ ಕಾರು ನಿಲ್ಸಿದಕ್ಕೆ ಮಹಿಳೆ ಮೇಲೆ ಮನೆಯ ನಾಯಿಯಿಂದ ಅಟ್ಯಾಕ್- ಛೂ ಬಿಟ್ಟದ್ದು ಯಾರು ಗೊತ್ತಾ !!
Actor Darshan dog bite : ಖ್ಯಾತ ಚಲನಚಿತ್ರ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಎದುರುಗಡೆ ತಿಳಿಯದೆ ಮಹಿಳೆಯೊಬ್ಬರು ಕಾರ್ ಪಾರ್ಕ್ ಮಾಡಿದ್ದು, ಇದಕ್ಕಾಗಿ ದರ್ಶನ್ ಮನೆಯ ಸಿಬ್ಬಂದಿಗಳು ನಾಯಿಯನ್ನು( Actor Darshan dog bite ) ಛೂ …
-
Breaking Entertainment News Kannada
Adipurush : ಅಂದು ಬಾಹುಬಲಿ ತೋರಿಸಿ ಕುರುಕ್ಷೇತ್ರ ಟ್ರೋಲ್ ಮಾಡಿದ್ರು ಪ್ರಭಾಸ್ ಫ್ಯಾನ್ಸ್: ಇಂದು ಕರ್ಮ ರಿಟರ್ನ್ಸ್ ಎಂದ ದರ್ಶನ್ ಫ್ಯಾನ್ಸ್!
by ಹೊಸಕನ್ನಡby ಹೊಸಕನ್ನಡAadipurush movie: ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging star darshan) ಅಭಿಮಾನಿಗಳು ಟಾಲಿವುಡ್ ಮಂದಿಗೆ ಕರ್ಮ ರಿಟರ್ನ್ಸ್(Karma returns) ಎಂದು ಟಕ್ಕರ್ ಕೊಡುತ್ತಿದ್ದಾರೆ.
