Kamal Hassan: ತಮಿಳಿನಿಂದ ಕನ್ನಡ ಹುಟ್ಟಿದೆ ಅನ್ನೋ ನಟ ಕಮಲ್ ಹಾಸನ್ ಹೇಳಿಕೆ ವಿಚಾರವಾಗಿ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಅಲ್ಲದೆ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು ಅನ್ನೋ ವಿಚಾರವಾಗಿ ತಾನು ಕ್ಷಮೆ ಕೇಳಲ್ಲ ಎಂದು ಉದ್ಧಟತನ ಮೆರೆದಿದ್ದಾರೆ.
Tag: